ಬೆಂಗಳೂರು: ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸರ್ಕಾರ ಇನ್ನು ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಶಾಲೆ ಆರಂಭಿಸುವ ಬಗ್ಗೆ ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯ ಆಹ್ವಾನಿಸುತ್ತಿದ್ದೇನೆ. ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ತಿಳಿಸಿದರು.

ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಪೊಷಕರ ಜೊತೆಗೆ ಚರ್ಚಿಸಿ ಮುಂದಿನ ಕ್ರಮ ಹಾಗೂ ಶಾಲೆ ತೆರೆಯುವುದರ ಬಗ್ಗೆ ನಿರ್ಧಾರ ಮಾಡುತ್ತೇವೆ. ಸದ್ಯ ತಾವು ಬೀದರ್ ಪ್ರವಾಸದಲ್ಲಿದ್ದು, ಸದ್ಯ ರಾಜ್ಯದ ಶಾಲಾ-ಕಾಲೇಜು ಆರಂಭಿಸುವ ಬಗ್ಗೆ ಯಾವುದೇ ದಿನಾಂಕದ ಬಗ್ಗೆ ನಿರ್ದಾರ ಕೈಗೊಂಡಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಆರೋಗ್ಯ ಬಲವರ್ಧನೆಗೆ ಆಟೋಟಗಳು ಸಹಕಾರಿ

ಉತ್ತರಪ್ರಭಕ್ರೀಡೆಗಳಿಗೆ ಸ್ಪೂರ್ತಿ ನೀಡಿ- ಬಿಇಒ ಸಂಗಮೇಶ ಪೂಜಾರಿವರದಿ: ಗುಲಾಬಚಂದ ಜಾಧವಆಲಮಟ್ಟಿ: ಬಲವರ್ಧನೆಗೆ ಕ್ರೀಡೆಗಳು ಮಹತ್ತರ ಪಾತ್ರವಹಿಸುತ್ತವೆ.…

ವಿಶೇಷ ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆ ನಿಲ್ಲಿಸಲು ಶಿಕ್ಷಣ ಸಚಿವರಿಗೆ ಚಿತ್ರಕಲಾ ಶಿಕ್ಷಕರ ಮನವಿ

ಉತ್ತರಪ್ರಭಆಲಮಟ್ಟಿ: ಪ್ರಸಕ್ತ 2022-23 ನೇ ಸಾಲಿನಲ್ಲಿ ರಾಜ್ಯದ ಸಕಾ೯ರಿ ಪ್ರೌಢಶಾಲೆಗಳಲ್ಲಿ ಅವಶ್ಯ ಹೆಚ್ಚುವರಿ ವಿಶೇಷ ಶಿಕ್ಷಕರ…

ಶೈಕ್ಷಣಿಕ ರಂಗಕ್ಕೆ ಲಿಂ,ತೋಂಟದ ಸಿದ್ದಲಿಂಗ ಶ್ರೀಗಳ ಕೊಡುಗೆ ಅಮೋಘ – ಎಸ್.ಎಸ್.ಪಟ್ಟಣಶೆಟ್ಚರ

ವರದಿ : ಗುಲಾಬಚಂದ ಜಾಧವಆಲಮಟ್ಟಿ : ಧಾಮಿ೯ಕತೆಯ ವೈಚಾರಿಕ ನೆಲೆಯಿಂದ ಎಲ್ಲರನ್ನೂ ಪ್ರೀತಿಯಿಂದ ಕಂಡಿರುವ ಲಿಂಗೈಕ್ಯ…

ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗಾಗಿ ಜಾತಕಪಕ್ಷಿಯಂತೆ ನಿರೀಕ್ಷೆ- ಬಸವರಾಜೇಶ್ವರಿ ಶೀಲವಂತ ನೇಮಕಾತಿ ಪ್ರಕ್ರಿಯೆ ಕೂಡಲೇ ಆರಂಭಿಸಲು ಸಕಾ೯ರಕ್ಕೆ ಆಗ್ರಹ

ಉತ್ತರಪ್ರಭ ಸುದ್ದಿನಿಡಗುಂದಿ: ರಾಜ್ಯದ ಪ್ರತಿಯೊಂದು ಶಾಲಾ, ಪ,ಪೂ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಪಠ್ಯದ ಸವಿರುಚಿ ಮಕ್ಕಳು…