ಲಕ್ಷ್ಮೇಶ್ವರ: ಜಮೀನಿನಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಬುಲೇರೋ ವಾಹನದಲ್ಲಿ ಮನೆಗೆ ಮರಳುವ ವೇಳೆ ವಿದ್ಯುತ್ ಸ್ಪರ್ಷದಿಂದ ಓರ್ವ ಸಾವನ್ನಪ್ಪಿದ್ದು, ಮತ್ತೊರ್ವ ಗಂಭೀರ ಗಾಯಗೊಂಡಿದ್ದಾನೆ.

ಗದಗ ಜಿಲ್ಲೆ ದೊಡ್ಡೂರು- ಯಲ್ಲಾಪೂರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಲಕ್ಷ್ಮೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದ ಗಂಗಪ್ಪ ಲಚ್ಚಪ್ಪ ಲಮಾಣಿ(30) ಮೃತ ದುರ್ದೈವಿ. ರಮೇಶ್ ಲಮಾಣಿ(29) ಗಂಭೀರ ಗಾಯಗೊಂಡಿದ್ದು ಗದಗ ಜಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬುಲೇರೊ ವಾಹನದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುವ ವೇಳೆ ತೋಟಕ್ಕೆ ಹಾಕಿದ ವಿದ್ಯುತ್ ತಂತಿ ತಗುಲಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ಕೈ ಕಮಲದ ನಡುವೆ ಟ್ವೀಟ್ ಸಮರ

ಬ್ರಷ್ಟಾಚಾರದ ವಿಷಯವೀಗ ಕೈ-ಕಮಲದ ಟ್ವೀಟ್ ಸಮರಕ್ಕೆ ಕಾರಣವಾಗಿದೆ. ಡಿಕೆಶಿ ವಿಚಾರವಾಗಿ ಬಿಜೆಪಿ ಟ್ವೀಟ್ ಮಾಡಿದರೆ, ಸಿಎಂ ಬಿಎಸ್ವೈ ಕುರಿತು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಗದಗ ಜಿಲ್ಲೆಯಲ್ಲಿಂದು ಇಂದು ಮತ್ತೆ 63 ಕೊರೊನಾ ಪಾಸಿಟಿವ್!

ಇಂದು ಕೂಡ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕೆಲ ದಿನಗಳಿಂದ ಸೋಂಕಿತರ ಸಂಖ್ಯೆ 50 ದಾಟುತ್ತಿದ್ದು, ಸೋಂಕಿನ ಸುಂಟರಗಾಳಿ ವ್ಯಾಪಕವಾಗುತ್ತಿದೆ.

ಕೊರ್ಲಹಳ್ಳಿ ಬಳಿ ಧರೆಗುರುಳಿದ ಮರ, ಮನೆಗಳು

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಹಲವೆಡೆ ಭಾರಿ ಪ್ರಮಾಣದ ಮಳೆ ಮಿಶ್ರಿತ ಗಾಳಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಗದಗ ಜಿಲ್ಲೆಯಲ್ಲಿಂದು 7 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 7 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 210…