ಗದಗ: ಜಿಲ್ಲೆಯಲ್ಲಿಂದು 71 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ.

ಅಕ್ಟೋಬರ್ 02 ರವರೆಗಿನ ಗದಗ ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಬಿಡುಗಡೆ ಮಾಡಿದ್ದಾರೆ.

ತಾಲೂಕುವಾರು ಒಟ್ಟು ಸೋಂಕಿತರ ವಿವರ

ಗದಗ-24, ಮುಂಡರಗಿ-12, ನರಗುಂದ-09, ರೋಣ-08, ಶಿರಹಟ್ಟಿ-17, ಹೊರಜಿಲ್ಲೆಯ ಪ್ರಕರಣಗಳು-01

ಇದುವರೆಗೆ ಗದಗ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ : 69322. ಇದರಲ್ಲಿ ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು ಮಾದರಿ : 70750 ಆಗಿದೆ.

ನಕಾರಾತ್ಮಕವಾಗಿವೆ (ನೆಗೇಟಿವ್) ಎಂದು ವರದಿಯಾದ ಸಂಖ್ಯೆ : 60883 ಬಂದಿದ್ದು, ವರದಿ ಬರಲು ಬಾಕಿ ಇರುವ ಸಂಖ್ಯೆ : 528.

ಒಟ್ಟು ಕೊವಿಡ್-19 ಪಾಸಿಟಿವ್ ದೃಢಪಟ್ಟ ಪ್ರಕರಣಗಳು : 9339 (ಇಂದಿನ 71 ಸೇರಿ)
ಇಲ್ಲಿಯವರೆಗೆ ಕೋವಿಡ್‍ನಿಂದ ಮೃತಪಟ್ಟವರು : 132 ಜನರು.

ಸೋಂಕಿನಿಂದ ಗುಣಮುಖರಾದವರು : ಒಟ್ಟು 8562 ಜನ (ಇಂದಿನ 65 ಸೇರಿ). 645 ಜನ (ಇಂದಿನ 71 ಸೇರಿ) ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರ್ಲಹಳ್ಳಿಯಲ್ಲಿ ನೀರಿನ ಗೋಳು: ತುಂಗೆಯ ಪಾತ್ರದಲ್ಲೂ ನೀರಿಗೆ ತಾಪತ್ರಯ!

ನದಿ ನೀರಿನ ಪಾತ್ರದ ಗ್ರಾಮಗಳಲ್ಲೂ ನೀರಿನ ಸಮಸ್ಯೆ ಇದೆ ಎಂದರೆ ನಿಜಕ್ಕೂ ಆಶ್ಚರ್ಯ. ಹೌದು ನೀರಿನ ಸಮಸ್ಯೆ ಎಂದರೆ ಒಂದೆಡೆ ಆಳುವವರ ನಿರ್ಲಕ್ಷ್ಯ, ಮತ್ತೊಂದೆಡೆ ಇರುವ ಶುದ್ಧ ಕುಡಿಯುವ ನೀರಿನ ಘಟಕದ ಹೆಚ್ಚಿನ ಹಣದ ವಸೂಲಿ. ಇದರಿಂದ ಗ್ರಾಮಸ್ಥರು ತತ್ತಿರಿಸುವಂತಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಖಂಡನೆ

ರಾಜ್ಯ ಸರ್ಕಾರ ಶೇ.30ರಷ್ಟು ಖಾಸಗಿ ಶಾಲಾ ಶುಲ್ಕ ಕಡಿತಗಿಳಿಸಿದ್ದನ್ನು ಖಂಡಿಸಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹೆಚ್.ಕೆ.ವಿವೇಕಾನಂದ ಆತಂಕ

ಜಗತ್ತು ಬೆಳೆದಂತೆ ಸಂಬಂಧಗಳು ವ್ಯಾಪಾರೀಕರಣವಾಗಿ, ಮಾನವೀಯ ಮೌಲ್ಯಗಳೇ ಕುಸಿಯುತ್ತಿವೆ. ಹೀಗಾಗಿ ಸಮಾಜ ವಿನಾಶದೆಡೆಗೆ ಸಾಗುತ್ತಿದೆ ಎಂದು ಪ್ರಗತಿಪರ ಚಿಂತಕ ಹೆಚ್.ಕೆ.ವಿವೇಕಾನಂದ ಹೇಳಿದರು.