ಮುಳಗುಂದ: ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಪ್ರೀಯಕರನ ಜತೆಗೂಡಿ ಪತಿನ್ನೆ ಕೊಲೆ ಮಾಡಿರುವ ಘಟನೆ ಸಮೀಪದ ಕಬಲಾಯತಕಟ್ಟಿ ತಾಂಡದಲ್ಲಿ ಗುರುವಾರ ನಡೆದಿದೆ.

ಲಕ್ಷ್ಮಣ ಪಾಂಡಪ್ಪ ಲಮಾಣಿ(39) ಕೊಲೆಯಾದ ವ್ಯಕ್ತಿ. ಈತನ ಪತ್ನಿ ಲಲಿತಾ ಲಮಾಣಿ(35) ಮತ್ತು ಅತ್ತಿಕಟ್ಟಿ ತಾಂಡದ ಸೋಮಪ್ಪ ಚ. ಲಮಾಣಿ(40) ಅವನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಈ ವಿಷಯ ಲಕ್ಷ್ಮಣನಿಗೆ ಗೊತ್ತಾಗಿ ಬೈದಿದ್ದರಿಂದ ಆರೋಪಿತರಾದ ಸೋಮಪ್ಪ ಮತ್ತು ಲಲಿತಾ ಸೇರಿಕೊಂಡು ಅ.1 ರಂದು ಬೆಳಗಿನ ಜಾವ ಮನೆಯಲ್ಲಿ ಲಕ್ಷ್ಮಣನನ್ನು ಹಗ್ಗದಿಂದ ಕತ್ತುಹಿಸಕಿ ಕೊಲೆ ಮಾಡಿದ್ದಾರೆ ಎಂದು ರಮೇಶ ಲಮಾಣಿ ನೀಡಿದ ದೂರಿನ್ವಯ ಮುಳಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಿದ ಪೋಲಿಸರು ತನಿಖೆಗೆ ಒಳಪಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಹಳ್ಳಿ ಗಳಲ್ಲಿ ಕೊರೊನಾ ಭಯ..!: ಗುಟಕಾ, ಸಿಗರೇಟ್ ಮಾರಿದ್ರೆ ದಂಡ ಗ್ಯಾರಂಟಿ..!

ಗದಗ: ಜಿಲ್ಲೆಯಲ್ಲಿ 180 ಪಾಸಿಟಿವ್ ಕೇಸ್ ಪತ್ತೆಯಾದ ಹಿನ್ನಲೆ ಹಳ್ಳಿ ಹಳ್ಳಿಗೂ ಕೊರೋನಾ ಭಯ ಶುರುವಾಗಿದೆ.…

ಲಾಕ್ ಡೌನ್ : ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ

ಲಾಕ್ ಡೌನ್ ನಿಂದಾಗಿ ಬಡವರ ತೊಂದರೆ ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ.

ಎನ್.ಆರ್.ಡಿ.ಡಬ್ಲೂ.ಪಿ ಯೋಜನೆ 210 ಕಾರ್ಮಿಕರು ಬೀದಿಗೆ : ಆದೇಶವಿದ್ರು ಸರ್ಕಾರ ಗಪ್ ಚುಪ್!

ಕಾರ್ಮಿಕರನ್ನು ಕೆಲಸದಿಂದ ತೆಗೆಯದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದೇಶ ನೀಡುತ್ತದೆ. ಆದರೆ ಸರ್ಕಾರಿ ವ್ಯವಸ್ಥೆಯಲ್ಲಿಯೇ 210 ಕಾರ್ಮಿಕರನ್ನು ಸದ್ದಿಲ್ಲದೇ ಇಲಾಖೆಯೊಂದು ಬೀದಿಗೆ ತಳ್ಳಿದೆ. ಕಾರ್ಮಿಕ ಪರ ಆದೇಶ ನೀಡಿದ ಸರ್ಕಾರ ಮಾತ್ರ ಗಪ್ ಚುಪ್ ಆಗಿದೆ.