ಗದಗ: ರಾಜ್ಯದಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.

ಪಶ್ಚಿಮ ಪದವಿಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ಎರಡನೇ ಅವಧಿಗೆ ಎಸ್.ವಿ.ಸಂಕನೂರ್ ಅವರಿಗೆ ಬಿಜೆಪಿ ಕಣಕ್ಕಿಳಿಸುತ್ತಿದೆ. ಇನ್ನುಳಿದಂತೆ ರಾಜ್ಯದ ವಿವಿಧ ಭಾಗಕ್ಕೆ ಚಿದಾನಂದ ಎಂ ಗೌಡ, ಶಶೀಲ್ ನಮೋಶಿ, ಪುಟ್ಟಣ್ಣ ಅವರಿಗೂ ಬಿಜೆಪಿ ಟಿಕೇಟ್ ನೀಡಿದೆ.ಈ ಕುರಿತು ಬಿಜೆಪಿಯ ಅರುಣ್ ಸಿಂಹ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Leave a Reply

Your email address will not be published. Required fields are marked *

You May Also Like

ಅಕ್ಟೋಬರ್ ನಲ್ಲಿ ಗ್ರಾಮ ಪಂಚಾಯತಿ ಚುನಾವಣೆ?

ಬೆಂಗಳೂರು: ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿ ಚುನಾವಣೆ ಮುಂದೂಡಲಾಗಿತ್ತು. ಇದಕ್ಕೆ ವಿರೋಧ ಪಕ್ಷದಿಂದ ವ್ಯಾಪಕ ವಿರೋಧವು…

ಭಾಷಣ ನಿಲ್ಲಿಸಿ, ಕೆಲಸ ಮಾಡಿ: ಸಿದ್ದರಾಮಯ್ಯ

ಬೆಂಗಳೂರು: ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ @PMOIndia ಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ…

ಶತಾಯಿಷಿ ಸ್ವಾತಂತ್ರ್ಯ ಹೋರಾಟಗಾರ್ತಿ ಶಾಂತಾಬಾಯಿಗೆ ಸನ್ಮಾನ ಮಾಡಿದ ಅನಿಲ ಮೆಣಸಿನಕಾಯಿ

ಗದಗ: ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಮಹಾತ್ಮ ಗಾಂಧೀಜಿಯವರಿಗೆ ತಮ್ಮ ಕೈಯಾರ ಅಡುಗೆ ಮಾಡಿದ ಬಡಿಸಿದ ಮಹಾತಾಯಿ ಸದ್ಯ…

ನಿಗಮ-ಮಂಡಳಿ: ಉತ್ತರ ಕರ್ನಾಟಕಕ್ಕೆ ಸಿಂಹಪಾಲು

ಬೆಂಗಳೂರು, ಮೈಸೂರು, ರಾಮನಗರಕ್ಕೆ ಸೊನ್ನೆ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಈ ಸಂದರ್ಭದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಂತೈಸುವ ಭಾಗವಾಗಿ 24 ಶಾಸಕರಿಗೆ ನಿಗಮ-ಮಂಡಳಿ ಗಿಫ್ಟ್ ನೀಡಲಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಮುಖ್ಯಮಂತ್ರಿ ಯಡಿಯೂರಪ್ಪ 24 ನಿಗಮ-ಮಂಡಳಿಗಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಚಕಿತಗೊಳಿಸಿದ್ದಾರೆ.