ರೋಣ:ಇತ್ತಿಚೆಗಷ್ಟೆ ಅಪಾರ ಮಳೆಯಿಂದ ರೈತರ ಬೆಳೆ ಹಾನಿಗೀಡಾಗಿತ್ತು. ಇದರಿಂದ ಸವಡಿ ಗ್ರಾಮದ ರೈತ ಮೇಘರಾಜ್ ಬಾವಿ ಅವರ ಜಮೀನಿನಲ್ಲಿ ಬೆಳೆದ ಬೆಳೆ ಹಾನಿ ಕುರಿತು ನಿಮ್ಮ ಉತ್ತರಪ್ರಭ ವರದಿ ಬಿತ್ತರಿಸಿತ್ತು. ವರದಿ ಪರಿಣಾಮ ಇಂದು ಸವಡಿ ಗ್ರಾಮಕ್ಕೆ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಹಾನಿಗೀಡಾದ ಬೆಳೆ ವೀಕ್ಷಿಸಿದರು.

1 comment
Leave a Reply

Your email address will not be published. Required fields are marked *

You May Also Like

ತವರು ಜಿಲ್ಲೆಯ ಆರೋಗ್ಯ ಇಲಾಖೆ ಕಾರ್ಮಿಕನಿಗೆ ನ್ಯಾಯ ವದಗಿಸುವರೆ ಸಚಿವ ಶ್ರೀರಾಮುಲು..?

ಸ್ವತಃ ತಮ್ಮ ತವರು ಜಿಲ್ಲೆಯಲ್ಲಿಯೇ ಕಾರ್ಮಿಕನೊಬ್ಬನಿಗೆ ಅದರಲ್ಲೂ ತಮ್ಮ ಇಲಾಖೆಯಲ್ಲಿಯೇ ಆದ ಅನ್ಯಾಯವನ್ನು ಆರೋಗ್ಯ ಸಚಿವ ಶ್ರೀರಾಮುಲು ಸರಿ ಪಡಿಸುತ್ತಾರಾ?

ನರೆಗಲ್- ತೊಂಡಿಹಾಳ್ ರಸ್ತೆ ದುರಸ್ಥಿಗೆ ಮುಕ್ತಿ ಯಾವಾಗ..?

ನರೇಗಲ್ಲ: ಹೋಬಳಿ ವ್ಯಾಪ್ತಿಯಯಲ್ಲಿ ಮೊದಲೇ ಹಾಳಾಗಿದ್ದ ರಸ್ತೆಗಳು ಈಗ ಆರಂಭವಾಗಿರುವ ಮುಂಗಾರು ಮಳೆಗೆ ಮತ್ತಷ್ಟು ಹಾಳಾಗಿ ಅಪಘಾತಗಳಿಗೆ ಅಹ್ವಾನ ನೀಡುತ್ತಿವೆ. ನರೆಗಲ್ಲ ಪಟ್ಟಣದಿಂದ ಯಲಬುರ್ಗಾ ತಾಲ್ಲೂಕಿನ ಗ್ರಾಮಗಳಿಗೆ ತೆರಳುವ ರಸ್ತೆಯು ಸಂಪೂರ್ಣವಾಗಿ ಕಿತ್ತು ಹೋಗಿದೆ.

ಪ್ರಾಣಿಗಳ ಹಸಿವಿಗೆ ಮಿಡಿದ ಪೊಲೀಸರು

ಲಾಕ್ ಡೌನ್ ನಿಂದಾಗಿ ಮೂಕ ಪ್ರಾಣಿಗಳ ಮೂಕ ವೇದನೆ ಯಾರಿಗೆ ಅರ್ಥವಾಗಬೇಕು ಹೇಳಿ? ಆದರೆ ಪೊಲೀಸರು ಪ್ರಾಣಿಗಳ ಹಸಿವಿಗೆ ಮಿಡಿದಿದ್ದಾರೆ. ಈ ಮೂಲಕ ಖಾಕಿಯೊಳಗಿನ ಅಂತಃ ಕರಣದ ಮನಸ್ಸು ಜನರ ಮೆಚ್ಚುಗೆಗೆ ಕಾರಣವಾಗಿದೆ.

ಹಡಗಿಗೆ ದೀಪಾಲಂಕಾರ: ಕೋವಿಡ್19 ವಾರಿಯರ್ಸ್ಗೆ ಗೌರವ

ಹಡಗುಗಳನ್ನು ದೀಪಗಳಿಂದ ಅಲಂಕರಿಸುವ ಮೂಲಕ ಕೊರೋನಾ ವಾರಿಯರ್ಸ್ ಗೆ ವಿಶಿಷ್ಟ ರೀತಿಯಿಂದ ಅಭಿನಂದನೆ ಸಲ್ಲಿಸಲಾಯಿತು.