ಬೆಂಗಳೂರು: 2020ನೇ ಸಾಲಿನ ಮುಂಗಾರು ಋತುವಿನ ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದಿರುವ ಭಾರಿ ಮಳೆಯಿಂದ ಉಂಟಾಗಿರುವ ಅತಿವೃಷ್ಠಿ, ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಮನೆ ಹಾನಿ, ಬೆಳೆಹಾನಿ ಹಾಗೂ ಮೂಲಭೂತ ಸೌಕರ್ಯಗಳು ಹಾನಿಯಾಗಿರುವ ಹಿನ್ನಲೆಯಲ್ಲಿ ರಾಜ್ಯದ 16 ಜಿಲ್ಲೆಗಳ 43 ತಾಲೂಕುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅತಿವೃಷ್ಠಿ, ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿದೆ.

ಅತೀವೃಷ್ಟಿ ಪ್ರವಾಹ ಪೀಡಿತ ತಾಲೂಕುಗಳು

ಗಜೇಂದ್ರಗಡ, ಗದಗ, ಲಕ್ಷ್ಮೇಶ್ವರ, ಮಸ್ಕಿ, ಶ್ರೀವಾರ, ಕಡೂರು, ಅಜ್ಜಂಪುರ, ಚಿಂಚೋಳಿ, ಯಡ್ರಾವಿ, ನಂಜನಗೂಡು, ಹೆಚ್ ಡಿ ಕೋಟೆ, ಸರಗೂರು, ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲ್ಕೆರೆ, ಮೊಳಕಾಲ್ಮೂರು, ಹೊಸದುರ್ಗ, ಹಳಿಯಾಳ, ದಾಂಡೇಲಿ, ಸಂಡೂರು, ಕೂಡ್ಲಗಿ, ಬಳ್ಳಾರಿ, ಮಧುಗಿರಿ, ಕನಕಗಿರಿ, ಕುಕನೂರು, ಕಮಲಾನಗರ, ಚಿಟಗುಪ್ಪ, ಹುಲಸೂರ, ಹೊಳೆನರಸೀಪುರ, ಅಣ್ಣಿಗೇರಿ, ಬ್ಯಾಡಗಿ, ಸವಣೂರು, ವಿಜಯಪುರ, ಬಸವನಬಾಗೇವಾಡಿ, ತಾಳಿಕೋಟೆ, ಇಂಡಿ, ಸಿಂಧಗಿ, ದೇವರ ಹಿಪ್ಪರಗಿ, ಚನ್ನಗಿರಿ, ಜಗಳೂರು.

Leave a Reply

Your email address will not be published. Required fields are marked *

You May Also Like

ಉಪ ಚುನಾವಣೆ – ಹಲವೆಡೆ ಮುನ್ನಡೆ ಸಾಧಿಸುತ್ತಿರುವ ಬಿಜೆಪಿ!

ನವದೆಹಲಿ : ರಾಜರಾಜೇಶ್ವರಿ ನಗರ, ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಮುಳಗುಂದ: ಮಳೆಯಿಂದ ಬೆಳೆ ಜಲಾವೃತ

ಮುಳಗುಂದ: ಶನಿವಾರ ರಾತ್ರಿ ಪಟ್ಟಣ ಸೇರಿದಂತೆ ಚಿಂಚಲಿ, ಕಲ್ಲೂರ ಹಾಗೂ ನೀಲಗುಂದ ಗ್ರಾಮಗಳ ವ್ಯಾಪ್ತಿಯಲ್ಲಿ ಒಂದು ಗಂಟೆಗೂ ಹೆಚ್ಚುಕಾಲ ಬಿರುಸಿನ ಮಳೆ ಸುರಿದಿದೆ.

ನೀವು ಸರ್ಕಾರಿ ಜಮೀನು ಲೀಜ್ ಪಡೆದಿದ್ದಿರಾ? ಆ ಜಮೀನು ನಿಮ್ಮದಾಗಲಿದೆ..!

ಬೆಂಗಳೂರು: ಗುತ್ತಿಗೆಯಡಿಯಲ್ಲಿ ನೀಡಿದ್ದ ಸರ್ಕಾರಿ ಜಮೀನನ್ನು ಖಾಯಂ ಆಗಿ ಅವರ ಹೆಸರಿಗೆ ಮಾರ್ಪಡಿಸಲು ರಾಜ್ಯ ಸರ್ಕಾರ…

ಗದಗನಲ್ಲಿ ಬೈಕ್ ಕದ್ದ ಆರೋಪಿ ಬಂಧನ

ಗದಗ: ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿಯನ್ನು ಗದಗ ಶಹರ ಪೊಲೀಸರು ಶನಿವಾರ ಬಂಧಿಸಿದ್ದಾರೆ