ಜಮ್ಮು: ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಕಿರಿಯ ಸೇನಾಧಿಕಾರಿ(ಜೆಸಿಒ) ಹುತಾತ್ಮರಾಗಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.

ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ ನ ಬಾಬಖೋರಿಯ ಗಡಿ ನಿಯಂತ್ರಣಾ ರೇಖೆಯಲ್ಲಿ ಸಂಜೆ ಪಾಕಿಸ್ತಾನ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ. 

ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಜೆಸಿಓ ತೀವ್ರವಾಗಿ ಗಾಯಗೊಂಡಿದ್ದು, ನಂತರ ಸಾವನ್ನಪ್ಪಿದ್ದಾರೆ ಎಂದು ಸೇನೆಯ ಮೂಲ ತಿಳಿಸಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ತಿಳಿದು ಬಂದಿದೆ. 

Leave a Reply

Your email address will not be published. Required fields are marked *

You May Also Like

ಜಗತ್ತಿನಾದ್ಯಂತ ಮುಂದುವರೆದ ಮರಣ ಮೃದಂಗ!

ಕೊರೊನಾ ಹಾವಳಿ ದಿನದಿಂದ ದಿನಕ್ಕೆಹೆಚ್ಚಾಗುತ್ತಿದ್ದು, ಇಲ್ಲಿಯವರೆಗೂ ಜಗತ್ತಿನಲ್ಲಿ 2.48 ಲಕ್ಷ ಜನರು ಸಾವನ್ನಪ್ಪಿದ್ದಾರೆ.

ನಿಮ್ಮ ಡೇಟಾ ಇದ್ದರೆ ಕೂಡಲೇ ಸೇವ್ ಮಾಡಿಕೊಳ್ಳಿ

ಫೆ.24 ರಿಂದ ಆಚೆಗೆ ತನ್ನ ಪ್ಲೇ ಮ್ಯೂಸಿಕ್ ಅಪ್ಲಿಕೇಶನ್ ಅನ್ನು ಸ್ಥಗಿತಗೊಳಿಸುವುದಾಗಿ ತನ್ನ ಬಳಕೆದಾರರಿಗೆ ಇ-ಮೇಲ್ ಮುಖಾಂತರ ಈಗಾಗಲೇ ತಿಳಿಸಿದೆ.

ಖಾಸಗಿ ವಾಹಿನಿಯ ಪ್ರಧಾನ ಸಂಪಾದಕ ಗೋಸ್ವಾಮಿ ನ್ಯಾಯಾಂಗ ಬಂಧನಕ್ಕೆ!

ಮುಂಬಯಿ : ಖಾಸಗಿ ವಾಹಿನಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬುಹದೊಡ್ಡ ಸೈಕಲ್ ತಯಾರಿಕಾ ಘಟಕ ಸ್ಥಗಿತ!

ಪ್ರತಿಷ್ಠಿತ ಸೈಕಲ್ ತಯಾರಿಕಾ ಕಂಪನಿ ವಿಶ್ವ ಬೈಸಿಕಲ್ ದಿನಾಚರಣೆಯ ದಿನದಂದೇ ಸ್ಥಗಿತಗೊಂಡಿದೆ.