ಗದಗ: ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9700ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರೀಯ 676 ಪ್ರಕರಣಗಳಿವೆ. ಇಂದು 63 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು ಬಿಡುಗಡೆಯಾಗಿರುವ ಪ್ರಕರಣಗಳ ಸಂಖ್ಯೆ 8889. ಒಟ್ಟು ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 135ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಇನ್ನು ರಾಜ್ಯದಲ್ಲಿ 10947 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಇಂದು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 9832. ಒಟ್ಟು ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 542906. ರಾಜ್ಯದಲ್ಲಿ 116153 ಸಕ್ರೀಯ ಪ್ರಕರಣಗಳಿದ್ದು, ಇಂದು 113 ಜನ ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 9574ಕ್ಕೆ ಏರಿಕೆಯಾಗಿದೆ.

ಜಿಲ್ಲಾವಾರು ಸೋಂಕಿತರ ಸಂಖ್ಯೆ

ಬಾಗಲಕೋಟೆ – 121

ಬಳ್ಳಾರಿ- 258

ಬೆಳಗಾವಿ- 186

ಬೆಂಗಳೂರು ಗ್ರಾಮಾಂತರ – 189

ಬೆಂಗಳೂರು ನಗರ- 5000

ಬೀದರ್ – 57

ಚಾಮರಾಜನಗರ – 104

ಚಿಕ್ಕಬಳ್ಳಾಪುರ – 115

ಚಿಕ್ಕಮಗಳೂರು – 186

ಚಿತ್ರದುರ್ಗ- 217

ದಕ್ಷಿಣ ಕನ್ನಡ – 447

ದಾವಣಗೆರೆ – 141

ಧಾರವಾಡ – 154

ಗದಗ – 72

ಹಾಸನ- 471

ಹಾವೇರಿ – 57

ಕಲಬುರಗಿ – 180

ಕೊಡಗು – 103

ಕೋಲಾರ- 104

ಕೊಪ್ಪಳ – 98

ಮಂಡ್ಯ – 207

ಮೈಸೂರು – 979

ರಾಯಚೂರು – 129

ರಾಮನಗರ- 77

ಶಿವಮೊಗ್ಗ – 203

ತುಮಕೂರು – 250

ಉಡುಪಿ – 209

ಉತ್ತರ ಕನ್ನಡ – 462

ವಿಜಯಪುರ – 73

ಯಾದಗಿರಿ- 98

Leave a Reply

Your email address will not be published. Required fields are marked *

You May Also Like

ರೈತರ ಕಷ್ಟ ಕಣ್ತೆರೆದು ನೋಡ್ರಿ ಎಮ್.ಎಲ್.ಎ ಹೇಳಿದಂಗ ಕೇಳಬ್ಯಾಡ್ರಿ: ರೈತರಿಂದ ಲಕ್ಷ್ಮೇಶ್ವರ ತಹಶೀಲ್ದಾರ್ ತರಾಟೆಗೆ

ರಾಜ್ಯದಲ್ಲಿ ಸರ್ಕಾರ ಭೂಸುಧಾರಣೆ ಕಾಯ್ದೆ ಮೂಲಕ ರೈತರಿಗೆ ಮಾರಕವಾದ ಕಾಯ್ದೆ ಜಾರಿಗೆ ತಂದಿದೆ. ಜೊತೆಗೆ ಸ್ಥಳೀಯವಾಗಿಯೂ ರೈತರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇದಕ್ಕೆ ನೀವು ಸರಿಯಾಗಿ ಸ್ಪಂದಿಸುತ್ತಿಲ್ಲ. ಶಾಸಕರು ಹೇಳಿದಂತೆ ಮಾತ್ರ ಕೇಳಬೇಡಿ ರೈತರ ಸಂಕಷ್ಟಗಳನ್ನು ಕಣ್ತೆರೆದು ನೋಡಿ ಎಂದು ತಹಶೀಲ್ದಾರರನ್ನು ರೈತರು ತರಾಟೆಗೆ ತೆಗೆದುಕೊಂಡ ಘಟನೆ ಲಕ್ಷ್ಮೇಶ್ವರದಲ್ಲಿ ನಡೆಯಿತು.

ಅತಿವೃಷ್ಟಿ ಅನಾಹುತ ನಿರ್ವಣೆಗೆ ಅನುದಾನ ಬಿಡುಗಡೆ ಮಾಡಿ: ಎಚ್.ಡಿ.ಕುಮಾರಸ್ವಾಮಿ

ನೆರೆಪೀಡಿತ ಪ್ರದೇಶಗಳ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಸ್ವಾರ್ಥ ರಾಜಕಾರಣವೇ ಪಕ್ಷ ಬಿಡಲು ಕಾರಣ: ಸಚಿವ ಬಿ.ಸಿ ಪಾಟೀಲ್…!

ಕೊಪ್ಪಳ: ಕಾಂಗ್ರೆಸ್ ನವರು ಶಾಸಕರನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳದೆ ಅವರಿಗೆ ಮೋಸ ಮಾಡಿದರು. ಇದಲ್ಲದೆ ಮುಖ್ಯಮಂತ್ರಿಯಾಗಿ…

ಗೊಜನೂರು ಎರೆಬೂದಿಹಾಳ ರಸ್ತೆ ಕಾಮಗಾರಿಗೆ ಭೂಮಿಪೂಜೆ

ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಎರೆ ಬೂದಿಹಾಳ ರಸ್ತೆ ಕಾಮಗಾರಿಗೆ ರವಿವಾರ ಶಾಸಕ ರಾಮಣ್ಣ ಲಮಾಣಿ ಭೂಮಿಪೂಜೆ ನೆರವೇರಿಸಿದರು.