ಹೊಳೆಆಲೂರ: 110/33/11 ಕೆವ್ಹಿ ಹಿರೇಹಾಳ ಮತ್ತು 33/11 ಕೆ.ವ್ಹಿ ಹೊಳೆಆಲೂರ ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ  ಕೈಗೊಳ್ಳುವುದರಿಂದ ಅಕ್ಟೋಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 05 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.

ಮೇಲ್ಕಂಡ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ಗ್ರಾಮಗಳಾದ ಹಿರೇಹಾಳ, ಬಳಗೋಡ, ಹೊನ್ನಿಗನೂರ, ಮಾಡಲಗೇರಿ, ನೈನಾಪೂರ, ಕೊತಬಾಳ, ಮುಗುಳಿ, ತಳ್ಳಿಹಾಳ, ಹೊಳೆಆಲೂರ, ಹುನಗುಂಡಿ, ಬೆನಹಾಳ, ಅಮರಗೋಳ, ಕುರುವಿನ ಕೊಪ್ಪ, ಹೊಳೆಹಡಗಲಿ, ಬಿ ಎಸ್ ಬೇಲೇರಿ, ಬಸರಕೋಡ, ಅಸೂಟಿ, ಮೇಲ್ಮಠ, ಮೇಗೂರು, ಕರಮಡಿ, ಮಾಳವಾಡ, ಬೋಪಳಾಪೂರ, ಗಾಡಗೋಳಿ, ಹೊಳೆ ಮಣ್ಣೂರ, ಮೆಣಸಗಿ, ಕರಕಿಕಟ್ಟಿ, ಗುಳಗಂದಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಕಂಪನಿಯೊಂದಿಗೆ ಸಹಕರಿಸಬೇಕೆಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ. . 
 

Leave a Reply

Your email address will not be published. Required fields are marked *

You May Also Like

ಒಂದೇ ದಿನ 53 ಜನರಲ್ಲಿ ಸೋಂಕು!

ಇಂದು ಒಂದೇ ದಿನ ರಾಜ್ಯದಲ್ಲಿ 53 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

1 ರಿಂದ 5ನೇ ತರಗತಿ ಶಾಲಾ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ

ಕೊರೋನಾ ಸೋಂಕಿನ ಭೀತಿ, ಕೊರೋನಾ ಎರಡನೇ ಅಲೆಯ ನಡುವೆಯೂ ರಾಜ್ಯದಲ್ಲಿ ಈಗಾಗಲೇ ಫೆಬ್ರವರಿ 1ರಿಂದ ಪೂರ್ಣ ಪ್ರಮಾಣದ ತರಗತಿ ಕೂಡ 9, 10, ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಗೊಂಡಿವೆ.

ಹೆಚ್ಚಿನ ಬಸ್ ಓಡಾಟಕ್ಕೆ ಒತ್ತಾಯಿಸಿ ಮನವಿ

ಹುಬ್ಬಳ್ಳಿ ಹಾಗು ಗದಗ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ಸು ಓಡಿಸುವಂತೆ ಆಗ್ರಹಿಸಿ ಶನಿವಾರ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಘಟಕ ವ್ಯವಸ್ಥಾಪಕ ಶೇಖರ ನಾಯಕ ಅವರಿಗೆ ಮನವಿ ಸಲ್ಲಿಸಿದರು.

ವಿದ್ಯಾರ್ಥಿಗಳು ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು

ವಿದ್ಯಾರ್ಥಿಗಳು ಜೀವನದಲ್ಲಿ ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು. ಕೇವಲ ಪರೀಕ್ಷೆಯಲ್ಲಿ ಪಾಸಾದರೆ ಸಾಲದು, ಜೀವನದ ಪರೀಕ್ಷೆಯಲ್ಲಿ ಯಶಸ್ಸು ಕಾಣಬೇಕು ಎಂದು ಪ್ರಾಚಾರ್ಯ ಎಸ್.ಎಸ್.ಕೆಂಚನಗೌಡರ ಹೇಳಿದರು.