ಲಕ್ಷ್ಮೇಶ್ವರ: 2020-21 ರಿಂದ ಮುಂದಿನ ಐದು ವರ್ಷಗಳ ಅವಧಿಗೆ ಶಿರಹಟ್ಟಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಮಾಡಲಾಯಿತು.  

ಚುನಾವಣೆಯಲ್ಲಿ ಎ” ವರ್ಗದ ಸದಸ್ಯ ಸಂಘಗಳಿಂದ ಈ ಕೆಳಕಂಡಂತೆ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ (ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿಂದ)

1.ಗದಿಗೆಪ್ಪ ಬಸಪ್ಪ ಯತ್ತಿನಹಳ್ಳಿ (ಲಕ್ಷ್ಮೇಶ್ವರ)

2.ಬಸನಗೌಡ ವೆಂಕನಗೌಡ ಪಾಟೀಲ್ (ಹೊಸೂರು)

3.ಸತೀಶಗೌಡ ಶಂಕರಗೌಡ ಪಾಟೀಲ್ (ಬಡ್ನಿ)

4.ಶೇಖಣ್ಣ ಮಲ್ಲಪ್ಪ ಕಾಳೆ (ರಾಮಗೇರಿ)

5.ಜಗದೀಶ ಬಸವಂತಪ್ಪ ಸಾಸಲವಾಡ (ದೇವಿಹಾಳ)

“ಸಿ” ವರ್ಗದ ಸದಸ್ಯರಿಂದ ಈ  ಕೆಳಕಂಡಂತೆ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

1. ಸೋಮೇಶ ಜಗದೀಶ ಉಪನಾಳ (ಸಾಮಾನ್ಯ)

2. ಈರಣ್ಣ ಸೋಮಪ್ಪ ಮುಳುಗುಂದ (ಸಾಮಾನ್ಯ)

3. ಸುನಿಲ್ ಗಂಗಣ್ಣ ಮಹಾಂತಶೆಟ್ಟರ್ (“ಬ”ವರ್ಗ)

4. ವಿರುಪಾಕ್ಷಪ್ಪ ಗುಡ್ಡಪ್ಪ ಪಡಗೇರಿ (“ಅ” ವರ್ಗ)

5.ಲಲಿತಾ ಆನಂದ ಲಿಂಗಶೆಟ್ಟಿ (ಸಾಮಾನ್ಯ ಮಹಿಳೆ)

6.ಜಯಕ್ಕ ದುರ್ಗಪ್ಪ ಕಳ್ಳಿ (ಸಾಮಾನ್ಯ ಮಹಿಳೆ)

7.ಕುಬೇರಪ್ಪ ರಾಮಪ್ಪ ಬಾಗೇವಾಡಿ (ಪಪಂ)

8.ಮುತ್ತಪ್ಪ ಬಸವಣ್ಣೆಪ್ಪ ತುಂಬಣ್ಣವರ (ಪಜಾ)

ಅವಿರೋಧವಾಗಿ ಆಯ್ಕೆಯಾಗಲು ಶ್ರಮಿಸಿ, ಸಹಕರಿಸಿದ ಶಾಸಕ ರಾಮಣ್ಣ ಲಮಾಣಿ, ಮಾಜಿ ಶಾಸಕರುಗಳಾದ ಜಿ.ಎಂ.ಮಹಾಂತಶೆಟ್ಟರ್, ಜಿ.ಎಸ್. ಗಡ್ಡದೇವರಮಠ, ಎಸ್.ಎನ್. ಪಾಟೀಲ್, ಶಿರಹಟ್ಟಿ ತಾಲೂಕಿನ ಮತ್ತು ಲಕ್ಷ್ಮೇಶ್ವರ ನಗರದ ವಿವಿಧ ಮುಖಂಡರು ಭಾಗಿಯಾಗಿದ್ದರು, ಅವಿರೋಧವಾಗಿ ಆಯ್ಕೆಯಾದ ಚುನಾಯಿತ ಸದಸ್ಯರಿಗೆ ಶುಭ ಹಾರೈಸಿದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 10 ಕೊರೊನಾ ಪಾಸಿಟಿವ್: ಶತಕ ದಾಟಿದ ಸೋಂಕಿತರ ಸಂಖ್ಯೆ!

ಜಿಲ್ಲೆಯಲ್ಲಿಂದು ಮತ್ತೆ 7 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ. ಈವರೆಗೆ ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಇದರಲ್ಲಿ ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ 2 ಕೇಸ್ ಗಳು ಮೃತ ಪಟ್ಟಿವೆ.

ಜಗತ್ತಿನಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ನಿನ್ನೆ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ?

ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಕಳೆದ 24 ಭಾರತ ದೇಶದಲ್ಲಿ ಸೋಂಕಿತರು ಬೇಗ ಚೇತರಿಸಿಕೊಳ್ಳುತ್ತಿದ್ದಾರೆ. ಕೊರೊನಾ ವಾರಿಯರ್ಸ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದು ಇದರಿಂದ ತಿಳಿದು ಬರುತ್ತಿದೆ. ಸದ್ಯ ದೇಶದಲ್ಲಿ 9,07,883 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆ ಕಂಡಿದೆ. ದೇಶದಲ್ಲಿ ಇದುವರೆಗೂ 8,22,71,657 ಜನ ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದಾರೆ.ಗಂಟೆಗಳಲ್ಲಿ 72,049 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಶನಿವಾರವೂ ಶಿಕ್ಷಣ ಇಲಾಖೆಗೆ ರಜೆ

ಎರಡು ಮತ್ತು ನಾಲ್ಕನೇ ಶನಿವಾರ ಮಾತ್ರ ಶಿಕ್ಷಣ ಇಲಾಖೆ ನೌಕರರಿಗೆ ರಜೆ ಘೋಶಿಸಲಾಗಿತ್ತು. ಆದರೆ ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ತಿಂಗಳ ಎಲ್ಲ ಶನಿವಾರವೂ ರಜೆ ಘೋಷಣೆ ಮಾಡಿದೆ.

ಡಿಎಪಿ ರಸಗೊಬ್ಬರ ದರ ಇಳಿಕೆ

ಧಾರವಾಡ: ಡಿಎಪಿ ರಸಗೊಬ್ಬರ ದರ ಇಳಿಕೆ ಮಾಡಿ ಸರ್ಕಾರ ಆದೇಶಿಸಿದೆ. ಸಂಗ್ರಹವಿರುವ ಡಿಎಪಿ ರಸಗೊಬ್ಬರ ಪ್ರತಿ ಚೀಲಕ್ಜೆ 1200 ರೂ. ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಕಾಪು ದಾಸ್ತಾನು ಅಡಿ ಕೆಎಸ್ಸಿಎಮ್ಎಫ್ ದಲ್ಲಿ ಸಂಗ್ರಹವಿದ್ದ 1960 ಟನ್ ಡಿಎಪಿ ಗೊಬ್ಬರ ಪ್ರತಿ ಚೀಲಕ್ಕೆ 1450 ರೂ.ಗಳ ದರ ನಿಗದಿಪಡಿಸಲಾಗಿತ್ತು.