ಗದಗ: ಜಿಲ್ಲೆಯಲ್ಲಿಂದು 42 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9742ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರೀಯ 607 ಪ್ರಕರಣಗಳಿವೆ. ಇಂದು 111 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು ಬಿಡುಗಡೆಯಾಗಿರುವ ಪ್ರಕರಣಗಳ ಸಂಖ್ಯೆ 9000. ಒಟ್ಟು ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 135 ಆಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಇನ್ನು ರಾಜ್ಯದಲ್ಲಿ 10704 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಇಂದು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 9613. ಒಟ್ಟು ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 552519. ರಾಜ್ಯದಲ್ಲಿ 117143 ಸಕ್ರೀಯ ಪ್ರಕರಣಗಳಿದ್ದು, ಇಂದು 101 ಜನ ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 9675ಕ್ಕೆ ಏರಿಕೆಯಾಗಿದೆ.

ಜಿಲ್ಲಾವಾರು ಸೋಂಕಿತರ ಸಂಖ್ಯೆ

ಬಾಗಲಕೋಟೆ –98

ಬಳ್ಳಾರಿ- 248

ಬೆಳಗಾವಿ- 185

ಬೆಂಗಳೂರು ಗ್ರಾಮಾಂತರ – 368

ಬೆಂಗಳೂರು ನಗರ- 5121

ಬೀದರ್ – 27

ಚಾಮರಾಜನಗರ – 68

ಚಿಕ್ಕಬಳ್ಳಾಪುರ – 100

ಚಿಕ್ಕಮಗಳೂರು – 142

ಚಿತ್ರದುರ್ಗ- 215

ದಕ್ಷಿಣ ಕನ್ನಡ – 296

ದಾವಣಗೆರೆ – 238

ಧಾರವಾಡ – 121

ಗದಗ – 42

ಹಾಸನ- 441

ಹಾವೇರಿ – 108

ಕಲಬುರಗಿ – 128

ಕೊಡಗು – 194

ಕೋಲಾರ- 129

ಕೊಪ್ಪಳ – 97

ಮಂಡ್ಯ – 206

ಮೈಸೂರು – 642

ರಾಯಚೂರು – 111

ರಾಮನಗರ- 91

ಶಿವಮೊಗ್ಗ – 250

ತುಮಕೂರು – 509

ಉಡುಪಿ – 239

ಉತ್ತರ ಕನ್ನಡ – 213

ವಿಜಯಪುರ – 110

ಯಾದಗಿರಿ- 67

Leave a Reply

Your email address will not be published. Required fields are marked *

You May Also Like

ನೆಲೋಗಿ ಠಾಣೆ ಪೊಲೀಸರ ಭರ್ಜರಿ ಬೇಟೆ 41.8 ಕೆಜಿ ಗಾಂಜಾ ಜಪ್ತಿ

ಉತ್ತರಪ್ರಭ ನೆಲೋಗಿ: ರಾಷ್ಟೀಯ ಹೆದ್ದಾರಿ 50ರ ಕಲಬುರ್ಗಿಯಿಂದ ವಿಜಯಪುರಕ್ಕೆ ಮಾರ್ಗಮಧ್ಯದಲ್ಲಿ  ನೆಲೋಗಿ ಕಮಾನ್ ಬಸ್ ನಿಲ್ದಾಣದ…

ನಮ್ಮ ಸಮಬಲ ಇದ್ದರೆ ಮಾತ್ರ ಯುದ್ಧ ಸಾರುತ್ತೇವೆ…ರಾಜರಾಜೇಶ್ವರಿ ನಗರದಲ್ಲಿ ಹಾಗಿಲ್ಲ!!

ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮೂರು ಪಕ್ಷಗಳ ನಾಯಕರ ಪರ –…

ಪದ್ಮಶ್ರೀ ಇಬ್ರಾಹಿಂ ಸುತಾರ್ ಇನ್ನಿಲ್ಲ

ಮಹಾಲಿಂಗಪುರ:ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಹೃದಯಾಘಾತದಿಂದ ಪದ್ಮಶ್ರೀ ಪುರಸ್ಕೃತ, ಸೂಫಿ ಸಂತ, ತತ್ವಪದ…

ಕಾಫಿ ನಾಡಿನಲ್ಲಿ ಸದ್ಯದಲ್ಲಿಯೇ ಶುರುವಾಗಲಿದೆ ವೈದ್ಯಕೀಯ ಕಾಲೇಜು!

ಬೆಂಗಳೂರು : ಕಾಫಿ ನಾಡಿನಲ್ಲಿ 24 ರಿಂದ 30 ತಿಂಗಳಲ್ಲಿ ಸುಸಜ್ಜಿತ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.