ವಾಷಿಂಗ್ಟನ್ : ಗಡಿಯಲ್ಲಿ ಚೀನಾ ರಾಷ್ಟ್ರದ ಉಪಟಳ ಮುಂದುವರೆದಿದೆ. ಚೀನಾ ಭಾರತದ ಮೇಲೆ ದಾಳಿ ಮಾಡುವ ಹುನ್ನಾರ ನಡೆಸುತ್ತಿದೆಯೇ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಗಡಿಯಲ್ಲಿ 60 ಸಾವಿರ ಸೈನಿಕರನ್ನು ನಿಯೋಜಿಸಿದ್ದೆ ಈ ಸಂಶಯಕ್ಕೆ ಕಾರಣವಾಗುತ್ತಿದೆ. 

ದೇಶದ ಉತ್ತರ ಉತ್ತರ ಗಡಿಯಲ್ಲಿ ಚೀನಾ ರಾಷ್ಟ್ರವು 60 ಸಾವಿರ ಸೈನಿಕರನ್ನು ನಿಯೋಜಿಸಿದೆ ಎಂದು ಅಮೆರಿಕ ವಿದೇಶಾಂಗ ಸಚಿವ ಮೈಕ್ ಪೋಂಪೊಯೋ ಹೇಳಿದೆ. ಅಲ್ಲದೇ, ಇದು ಚೀನಾದ ಕೆಟ್ಟ ಮನಸ್ಥಿತಿ ತೋರಿಸುತ್ತದೆ ಎಂದು ವಿಶ್ಲೇಷಿಸಿದ್ದಾರೆ. 

ಅಮೆರಿಕ, ಜಪಾನ್, ಭಾರತ, ಆಸ್ಟ್ರೇಲೊಯಾದ ವಿದೇಶಾಂಗ ಸಚಿವರೊಂದಿಗೆ ಸಭೆ ನಡೆಸಿದ ನಂತರ ಅವರು ಈ ಕುರಿತು ಹೇಳಿದ್ದಾರೆ. ಈ ಸಂದರ್ಭದಲ್ಲಿ ಚೀನಾದ ವಿರುದ್ಧ ಹರಿಹಾಯ್ದಿದ್ದಾರೆ. 

ವೈರಸ್ ನ ಕೆಟ್ಟ ಪರಿಸ್ಥಿತಿಯ ನಂತರ, ಈಶಾನ್ಯ ಲಡಾಖ್ ನ  ಬಳಿ ಚೀನಾ ತೋರುತ್ತಿರುವ ವರ್ತನೆಗೆ ವಿರೋಧ ವ್ಯಕ್ತವಾಗುತ್ತಿದ್ದು, ಇಡೀ ವಿಶ್ವವೇ ಚೀನಾವನ್ನು ವಿರೋಧಿಸುತ್ತಿದೆ. 

ಚೀನಾದ ಕಮ್ಯುನಿಸ್ಟ್ ಪಕ್ಷ ನಮ್ಮಗಳ ಮೇಲೆ ದಬ್ಬಾಳಿಕೆ ಮಾಡಲು ಕ್ವಾಡ್ ರಾಷ್ಟ್ರಗಳು ದೀರ್ಘಕಾಲ ಅವಕಾಶ ಮಾಡಿಕೊಟ್ಟಿದ್ದವು. ಜಾಗೃತವಾಗಿರಲಿಲ್ಲ. ಆಸ್ಟ್ರೇಲಿಯಾದಲ್ಲೂ ಚೀನಾ ದಬ್ಬಾಳಿಕೆ ಮಾಡುತ್ತಿದೆ. ಕ್ವಾಡ್ ದೇಶಗಳು ಚೀನಾದಿಂದ ಎದುರಾಗುತ್ತಿರುವ ಅಪಾಯವನ್ನು ಚರ್ಚಿಸಿವೆ. 

Leave a Reply

Your email address will not be published. Required fields are marked *

You May Also Like

ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ-ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಹೊಸದಿಲ್ಲಿ: ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ…

ಶಾಕಿಂಗ್ ನ್ಯೂಸ್: ಕರ್ನಾಟಕವೀಗ ಸೋಂಕು ಅತಿ ವೇಗದಲ್ಲಿ ಹರಡುತ್ತಿರುವ ರಾಜ್ಯ: ಕೇಸ್-ಲೋಡ್ ಸಂಖ್ಯೆಯಲ್ಲಿ 5ನೆ ಸ್ಥಾನ

ಸೋಂಕಿತರ ಸಂಖ್ಯೆಯ ಆಧಾರದ ಪಟ್ಟಿಯಲ್ಲಿ (ಕೇಸ್-ಲೋಡ್) ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. 6ನೆ ಸ್ಥಾನದಲ್ಲಿದ್ದ ಕರ್ನಾಟಕ ಶನಿವಾರ ಉತ್ತರಪ್ರದೇಶವನ್ನು ದಾಟಿ 5ನೆ ಸ್ಥಾನಕ್ಕೆ ಏರಿದೆ.

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್ ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನದಲ್ಲಿ 50 ಪಾಸಿಟಿವ್ ಪ್ರಕರಣಗಳು…

ಗರಿಷ್ಠ ಮಟ್ಟದ ಇಂಧನ ತೆರಿಗೆ ಪಡೆಯುವ ರಾಷ್ಟ್ರ ಯಾವುದು ಗೊತ್ತಾ?

ಭಾರತ ಸದ್ಯ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ಗರಿಷ್ಠ ಮಟ್ಟದ ತೆರಿಗೆ ವಿಧಿಸಿದ ರಾಷ್ಟ್ರವಾಗಿದೆ. ಭಾರತ ಮೊದಲನೇ ಸ್ಥಾನದಲ್ಲಿದ್ದರೇ ಇಟಲಿ ಎರಡನೇ ಸ್ಥಾನದಲ್ಲಿದೆ.