ಬೆಂಗಳೂರು : ರಾಜ್ಯದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದ್ದು, ಇಂದು 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಳಾಯಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಅ. 16 ರಂದು ಕೆಲವು ಪ್ರದೇಶಗಳಲ್ಲಿ ಸಾಧಾರಣದಿಂದ ಕೂಡಿದ ಭಾರಿ ಮಳೆಯಾಗುವ ಸಾದ್ಯತೆ ಇದೆ. ಕರ್ನಾಟಕದ ಕರಾವಳಿಯ ಹಲವು ಪ್ರದೇಶಗಳಲ್ಲಿ, ಗೋವಾ ಮತ್ತು ಕೊಂಕಣ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ನಿನ್ನೆ ಸಿದ್ದಾಪುರ, ಗೋಕರ್ಣ, ಕುಡಚಿ, ಶೃಂಗೇರಿ,ವಿಟ್ಲ, ಹಿರೇಕೆರೂರು, ಪಣಂಬೂರು, ಧಾರವಾಡ, ಕೂಡ್ಲಿಗಿ, ದಾವಣಗೆರೆ, ಮಂಕಿ, ಕದ್ರ, ಕಾರವಾರ, ಹೊನ್ನಾವರ, ಶಿರಾಲಿ, ಭರಮಸಾಗರ, ಚಿಕ್ಕಮಗಳೂರು, ಅಜ್ಜಂಪುರ,ಸೋಮವಾರಪೇಟೆಯಲ್ಲಿ ಹೆಚ್ಚಿನ ಮಳೆಯಾಗಿದೆ. 

Leave a Reply

Your email address will not be published. Required fields are marked *

You May Also Like

ಕಟ್ಟಿಗೆ ಅಡ್ಡೆಗಳಿಂದ ಶಿರಹಟ್ಟಿ ಜನರಿಗೆ ಕೊರೊನಾ ಭಯ..!

ದಿನದಿಂದ ದಿನಕ್ಕೆ ನಿರೀಕ್ಷೆಗೂ ಮೀರಿ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಮಾತ್ರ ಕಟ್ಟಿಗೆ ಅಡ್ಡೆಗಳು ಯಾವುದೇ ಅಡ್ಡಿ, ಆತಂಕಗಳಿಲ್ಲದೆ ನಡೆಯುತ್ತಿವೆ.

ರಾಜ್ಯದಲ್ಲಿ ಮತ್ತೊಮ್ಮೆ ರೈತರಿಂದ ಬಂದ್ ಕರೆ

ಬೆಂಗಳೂರು: ಡಿ.5 ರಂದಷ್ಟೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆ ನೀಡಿದ ಬಂದ್ ಕರೆ ಬೆನ್ನಲ್ಲೆ, ಡಿ.8 ಕ್ಕೆ ರೈತಪರ ಸಂಘಟನೆಗಳು ರಾಜ್ಯ ಬಂದ್ ಕರೆ ನೀಡಿವೆ. ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರಾಜ್ಯದ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.

ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ ಸಭೆಯಲ್ಲಿ ನೀಡಿದ ಸೂಚನೆಗಳು

ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ 9 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲೆಗಳ ವಿವಿಧ ಅಧಿಕಾರಿಗಳು, ಎಸ್ ಪಿಗಳ ಜೊತೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ಕೆಎಸ್ಆರ್ ಟಿ ಸಿ ಬ್ರ್ಯಾಂಡ್ ಕರ್ನಾಟಕದ ಕೈ ತಪ್ಪಿಲ್ಲ : ಸಚಿವ ಸವದಿ ಸ್ಪಷ್ಟನೆ

ಕೆಎಸ್ಆರ್ ಟಿಸಿ ಪದ ಮತ್ತು ಲೋಗೋವನ್ನು ಕೇರಳಪಾಲಾಗಿದೆ ಎಂಬ ಸುದ್ದಿ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ನಿರಾಕರಿಸಿದ್ದಾರೆ.