ಗದಗ: ಪೂಜ್ಯಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳವರ ಆದೇಶ ಮೇರೆಗೆ ಜಿಲ್ಲಾ ವಾಲ್ಮೀಕಿ ಮತ್ತು ನಾಯಕ ಸೇವಾ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬೆಳದಡಿ ಅವರ ಸೂಚನೆಯಂತೆ ಅನಿಲ್ ಕುಮಾರ್ ಸಿದ್ದಮ್ಮನಹಳ್ಳಿ ಅವರನ್ನು ಯುವ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ ಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಕಾಂತ ಪೂಜಾರ, ರಾಘು ಬಸಾಪೂರ,ಅರುಣ ಬೆಳದಡಿ, ರಾಘು ಗುಜ್ಜಲ, ರಮೇಶ ಹೊಟ್ಟಿ, ಅಶೋಕ ತಳವಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಏಲಕ್ಕಿ ನಾಡಿನಲ್ಲೂ ಖಾತೆ ತೆರೆದ ಕೊರೋನಾ

ಈವರೆಗೂ ಯಾವುದೇ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗದ ಹಿನ್ನೆಲೆ ಹಾವೇರಿ ಜಿಲ್ಲೆ ಗ್ರೀನ್ ಝೋನ್‌ನಲ್ಲಿತ್ತು. ಆದರೆ ಇದೀಗ ಹಾವೇರಿಯಲ್ಲೂ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಏಲಕ್ಕಿ ನಾಡಿನಲ್ಲಿ ಮಹಾಮಾರಿ ಕೊರೋನಾ ಖಾತೆ ತೆರೆದಿದೆ.

ಚೀನಾ ವಿಚಾರ ರಾಹುಲ್ ಹೇಳಿಕೆ ಹಾಸ್ಯಾಸ್ಪದ : ಪ್ರಹ್ಲಾದ್ ಜೋಷಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಚೀನಾ ವಿಚಾರದಲ್ಲಿ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿದ್ದಾರೆ. ಹದಿನೈದು ನಿಮಿಷದಲ್ಲಿ ಚೀನಾದ ಸೈನಿಕರನ್ನು ಹೊರಹಾಕುವ ಹೇಳಿಕೆ ನೀಡುತ್ತಾರೆ ಇದು ಹಾಸ್ಯಾಸ್ಪದ ಹೇಳಿಕೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಇನ್ನೆಷ್ಟು ದಿನ ಲಾಕ್ ಡೌನ್?

ಬಹುತೇಕರು ಲಾಕ್ ಡೌನ್ ಯಾವಾಗ ಮುಕ್ತಾಯವಾಗುತ್ತದೆ? ಅಥವಾ ಮುಂದುವರೆಯುತ್ತಾ? ಒಂದು ವೇಳೆ ಮುಂದುವರೆದರೆ ಏನೆಲ್ಲ ಸಡಿಲಿಕೆ ಇರುತ್ತೆ ಎನ್ನುವ ಬಗ್ಗೆ ಸರ್ಕಾರದ ಆದೇಶಕ್ಕಾಗಿ ಜನಸಾಮಾನ್ಯರು ಎದುರು ನೋಡುತ್ತಿದ್ದರು. ಇದೀಗ ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಜೂ. 8ರಿಂದ ತೆರೆಯಲಿವೆ ದೇವಸ್ಥಾನಗಳು – ಈ ವಾರವೇ ಮಾರ್ಗಸೂಚಿ ಪ್ರಕಟ!

ಜೂ. 8ರಿಂದ ದೇವಾಲಯಗಳು ಓಪನ್ ಆಗಲಿವೆ. ಹಲವು ಮಾರ್ಗಸೂಚಿಗಳನ್ವಯ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನ ತೆರೆಯಲು ಅವಕಾಶ ನೀಡಲಾಗಿದೆ.