ಗದಗ: ಜಿಲ್ಲೆಯಲ್ಲಿಂದು 53 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಒಟ್ಟು ಸೊಮಖಿತರ ಸಂಖ್ಯೆ 10,222ಕ್ಕೆ ಏರಿಕೆಯಾಗಿದೆ. ಇಂದು 49 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಒಟ್ಟು ಈವರೆಗೆ 9,678 ಜನರು ಗುಣಮುಖ ಹೊಂದಿದ್ದಾರೆ. 404 ಸಕ್ರೀಯ ಪ್ರಕರಣಗಳಿದ್ದು, 140 ಮೃತರ ಸಂಖ್ಯೆಯಾಗಿದೆ.

ರಾಜ್ಯದಲ್ಲಿಂದು 7,012 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೊಂಕಿತರ ಸಂಖ್ಯೆ 7,65,586ಕ್ಕೆ ಏರಿಕೆಯಾಗಿದೆ. ಇಂದು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 8,344 ಆಗಿದ್ದು, ಈವರೆಗೆ 6,45,825 ಜನರು ಗುಣಮುಖ ಹೊಂದಿದ್ದಾರೆ. ಇಂದು ರಾಜ್ಯದಲ್ಲಿ 1,05,067 ಹೊಸ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಒಟ್ಟು ಕೋವಿಡ್ 19 ನಿಂದ ಮೃತಪಟ್ಟವರು 10,478 ಆಗಿದೆ.

ಜಿಲ್ಲಾವಾರು ಮಾಹಿತಿ

ಬಾಗಲಕೋಟೆ – 138

ಬಳ್ಳಾರಿ -171

ಬೆಳಗಾವಿ -71

ಬೆಂಗಳೂರು ಗ್ರಾಮಾಂತರ – 288

ಬೆಂಗಳೂರು ನಗರ – 3,535

ಬೀದರ್ – 07

ಚಾಮರಾಜನಗರ – 60

ಚಿಕ್ಕಬಳ್ಳಾಪುರ – 86

ಚಿಕ್ಕಮಗಳೂರು – 119

ಚಿತ್ರದುರ್ಗ – 226

ದಕ್ಷಿಣ ಕನ್ನಡ – 183

ದಾವಣಗೆರೆ – 84

ಧಾರವಾಡ- 135

ಗದಗ – 53

ಹಾಸನ – 257

ಹಾವೇರಿ – 24

ಕಲಬುರಗಿ – 67

ಕೊಡಗು – 72

ಕೋಲಾರ – 71

ಕೊಪ್ಪಳ – 35

ಮಂಡ್ಯ – 308

ಮೈಸೂರು – 404

ರಾಯಚೂರು – 44

ರಾಮನಗರ – 32

ಶಿವಮೊಗ್ಗ – 103

ತುಮಕೂರು – 99

ಉಡುಪಿ- 129

ಉತ್ತರಕನ್ನಡ – 92

ವಿಜಯಪುರ – 95

ಯಾದಗಿರಿ – 24

Leave a Reply

Your email address will not be published. Required fields are marked *

You May Also Like

283ನೇ ಸಂತ ಸೇವಾಲಾಲ್ ಜಯಂತಿ ರದ್ದು

ದಾವಣಗೇರಿ:ಮುಂದಿನ ತಿಂಗಳು ನೆಡೆಯಬೇಕಿದ್ದ 283ನೇ ಸಂತ ಸೇವಾಲಾಲ್ ಜಯಂತೋತ್ಸವ ಧಾರ್ಮಿಕ ಕಾರ್ಯಕ್ರಮವನ್ನು ಕೊರೋನಾ ಮೂರನೇ ಅಲೆಯ…

ತಮ್ಮ ಅಭ್ಯರ್ಥಿಗಳು ಗೆಲ್ಲಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ!

ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಮೂರೂ ಪಕ್ಷಗಳ ನಡುವೆ ಪೈಪೋಟಿ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ವಿಪ ಸದಸ್ಯ ಪ್ರಸನ್ನಕುಮಾರ್ ಅವರ ಪುತ್ರ ನಿಧನ!

ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರ ಪುತ್ರ ಸುಹಾಸ್ (31) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಮಹಿಳೆಯರಿಗಿಂತಲೂ ಪುರುಷರನ್ನೇ ಹೆಚ್ಚು ಕಾಡುತ್ತಿರುವ ಕೊರೊನಾ!

ರಾಜ್ಯದಲ್ಲಿ ಇಲ್ಲಿಯವರೆಗೂ 858 ಜನರಿಗೆ ಸೋಂಕು ತಗುಲಿದೆ. ಈ ಪೈಕಿ ಪುರುಷರೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ಒಳಗಾಗಿದ್ದಾರೆ. ಹೆಣ್ಮಕ್ಕಳೇ ಸ್ಟ್ರಾಂಗ್ ಗುರು ಎಂಬುವುದನ್ನು ಮಹಿಳೆಯರು ಮತ್ತೊಮ್ಮೆ ಸಾರಿದ್ದಾರೆ.