ಮುಂಡರಗಿ: ರಸ್ತೆಯ ತುಂಬ ನೀರೋ.. ನೀರು..!

ಮುಂಡರಗಿ: ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮುಂಡರಗಿ ಪಟ್ಟಣದಲ್ಲಿ ರಸ್ತೆಯ ತುಂಬೆಲ್ಲ ನೀರು ತುಂಬಿಕೊಂಡ ದೃಶ್ಯಗಳು ಸಾಮಾನ್ಯವಾಗಿದೆ.

ಪಟ್ಟಣದಲ್ಲಿ ಭಾರಿ ಮಳೆಯಾಗಿದೆ ಸುರಿದ ಮಳೆಗೆ ರಸ್ತೆಗಳೆಲ್ಲ ಜಲಾವೃತವಾಗಿವೆ. ಭಾರಿ ಮಳೆಗೆ ಇಲ್ಲಿನ ಅನ್ನದಾನೇಶ್ವರ ಕಾಲೇಜ್ ಎದುರಿಗಿನ ರಸ್ತೆಗಳೆಲ್ಲ ನೀರು ತುಂಬಿಕೊಂಡಿದೆ. ಜೊತೆಗೆ ಅನ್ನದಾನೇಶ್ವರ ಕಾಲೇಜು ಕ್ರೀಡಾಂಗಣದಲ್ಲೂ ನೀರು ನುಗ್ಗಿದೆ.

Exit mobile version