ಯಲಬುರ್ಗಾ: ಸಿಡಿಲು ಬಡಿದ ಪರಿಣಾಮ ಬಾಲಕಿಯೋರ್ವಳು ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗೆದಗೇರಿ ತಾಂಡಾದಲ್ಲಿ ನಡೆದಿದೆ.

ರೂಪಾ ವೆಂಕಟೇಶ ಚವ್ಹಾಣ (15) ಸಿಡಿಲು ಬಡಿದು ಮೃತಪಟ್ಟಿದ್ದಾಳೆ‌. ಕುಟುಂಬಸ್ಥರೊಂದಿಗೆ ಹೊಲದಲ್ಲಿ ಕೆಲಸ ಮಾಡುವ ವೇಳೆ ಈ ಘಟನೆ ಸಂಭವಿಸಿದೆ. ಸಿಡಿಲು ಬಡಿದ ಪರಿಣಾಮ ರೂಪ ಸ್ಥಳದಲ್ಲೆ ಸಾವನ್ನಪ್ಪಿದ್ದಾಳೆ. ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ಹಿಟ್ಲರ್ ಟೀಸರ್ 1 ಮಿಲಿಯನ್ ವೀಕ್ಷಣೆ

ಗಾನ ಮೂವ್ಹೀಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಮಮತಾ ಲೋಹಿತ್ ನಿರ್ಮಿಸುತ್ತಿರುವ ಹಿಟ್ಲರ್ ಕನ್ನಡ ಚಲನಚಿತ್ರದ ಟೀಸರ್ 1.1 ಮಿಲಿಯನ್ ವೀಕ್ಷಣೆ ಕಂಡು ಮುನ್ನುಗ್ಗುತ್ತಿದ್ದು ಈ ಸಂದರ್ಭದಲ್ಲಿ ಚಿತ್ರ ತಂಡ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಸ್ವಯಂ ನಿವೃತ್ತಿಗೆ ಆದೇಶ

ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ದೈಹಿಕವಾಗಿ ಅಸಮರ್ಥಗೊಂಡ ನಿಗಮದ ಅಧಿಕಾರಿಗಳು/ನೌಕರರಿಗೆ ಅನ್ವಯವಾಗುವಂತೆ ಆಕರ್ಶಣೀಯ ಸ್ವಯಂ ನಿವೃತ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ.

ಶಾರ್ಟ್ ಸರ್ಕ್ಯೂಟ್: ಭಾರತ್ ಗ್ಯಾಸ್ ವಿತರಣಾ ಕಚೇರಿಯಲ್ಲಿ ಬೆಂಕಿ!

ಶಾರ್ಟ್ ಸರ್ಕ್ಯೂಟ್ ನಿಂದ ಗ್ಯಾಸ್ ಕಚೇರಿಗೆ ಬೆಂಕಿ ಬಿದ್ದ ಘಟನೆ ಗದಗ ನಗರದಲ್ಲಿ ನಡೆದಿದೆ. ಇಲ್ಲಿನ ಭಾರತ್ ಗ್ಯಾಸ್ ಆಫೀಸಿಗೆ ಬೆಂಕಿ ಬಿದ್ದಿದ್ದು,ಯಾವುದೇ ಪ್ರಾಣ ಹಾನಿ ಸಂಭವಿಸದೇ ಭಾರಿ ಅನಾಹುತ ತಪ್ಪಿದಂತಾಗಿದೆ.

ಯೋಗಿಶ್ ಗೌಡ ಹತ್ಯೆ ಪ್ರಕರಣ: ಬೆಂಗಳೂರಿಗೆ ಶಿಫ್ಟ್

ಜಿಲ್ಲಾ ಪಂಚಾಯತಿ ಸದಸ್ಯ ಯೋಗಿಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಮೇಲಿನ ಸಾಕ್ಷನಾಶ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟಗೆ ಶಿಫ್ಟ್ ಮಾಡಲಾಗಿದೆ.