ಮುಂಬಯಿ : ಇಲ್ಲಿಯ ದಕ್ಷಿಣ ಮುಂಬಯಿನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮವಾಗಿ ಸಾವಿರಾರು ಜನರನ್ನು ರಕ್ಷಿಸಲಾಗಿದೆ.


ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ 20 ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿ ಕಾರ್ಯಾಚರಣೆ ನಡೆಸುತ್ತಿವೆ.

ಈ ನಡುವೆ ಕಾರ್ಯಾಚರಣೆ ಸಂದರ್ಭದಲ್ಲಿ ಓರ್ವ ಸಿಬ್ಬಂದಿ ಗಾಯಗೊಂಡಿದ್ದು, ಗಾಯಗೊಂಡ ಸಿಬ್ಬಂದಿಯನ್ನು ಮುಂಬಯಿನ ಜೆಜೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆಂದು ತಿಳಿದು ಬಂದಿದೆ. ಅಗ್ನಿಯ ನರ್ತನ ರೌದ್ರನರ್ತನ ಇನ್ನೂ ಹತೋಟಿಗೆ ಬಂದಿಲ್ಲ. ಘಟನೆಗೆ ಸಬ್ಬಂದಿಸಿದಂತೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

You May Also Like

ರಷ್ಯಾ ಲಸಿಕೆ ಸುದ್ದಿ ನಂಬಿ ದಿಕ್ಕು ತಪ್ಪಿದ ‘ದೊಡ್ಡ’ ಮಾಧ್ಯಮ: ಅವಸರದ ನಡುವೆಯೂ ಉತ್ತರಪ್ರಭ ಸಂಯಮ

ಕಳೆದ ಭಾನುವಾರ ಮತ್ತು ಸೋಮವಾರ ಕೋರೊನಾ ಲಸಿಕೆ ಕುರಿತಂತೆ ಫೇಕ್ ಸುದ್ದಿಯನ್ನು ನಂಬಿದ ದೈತ್ಯ ಮೀಡಿಯಾ ಕಂಪನಿಗಳು ಎಡವಟ್ಟು ಮಾಡಿಕೊಂಡವು. ಆದರೆ ಉತ್ತರಪ್ರಭ ಸತ್ಯ ಪ್ರಕಟಿಸಿತ್ತು. ಈಗ ಅದನ್ನೇ ದೇಶದ ಮುಂಚೂಣಿ ಫ್ಯಾಕ್ಟ್ ಚೆಕ್ ಕಂಪನಿ ಅಲ್ಟ್ ನ್ಯೂಸ್ ಹೇಳಿದೆ.

ಹಾವು ಬಿಟ್ಟು ಪತ್ನಿ ಕೊಲೆ ಮಾಡಿದ ಪತಿ!

ಕೊಲ್ಲಂ: ವ್ಯಕ್ತಿಯೊಬ್ಬ ತನ್ನ ಪತ್ನಿ ಮಲಗಿದ್ದಾಗ ನಾಗರಹಾವು ಬಿಟ್ಟು ಹತ್ಯೆ ಮಾಡಿದ ಭಯಾನಕ ಘಟನೆ ಕೇರಳದಲ್ಲಿ…

ದೇಶದಲ್ಲಿ 11,458 ಹೊಸ ಕೊರೊನಾ ಪ್ರಕರಣ: 3 ಲಕ್ಷ ದಾಟಿದ ಸೋಂಕಿತರು

ದೆಹಲಿ: ಭಾರತದಲ್ಲಿ ಕೊರೋನಾ ಸೋಂಕು ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದ್ದು, ಕಳೆದ ನಾಲ್ಕು ದಿನಗಳಿಂದ ಸತತವಾಗಿ 10…

ಆಂಧ್ರಪ್ರದೇಶ: ಎಸ್.ಎಸ್.ಎಲ್ಸಿ ಪರೀಕ್ಷೆ ರದ್ದುಗೊಳಿಸಿ ಆದೇಶ

ಆಂಧ್ರಪ್ರದೇಶ : ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.