ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಳ್ಳಿ ಹಕ್ಕಿ ಸಲಹೆ ನೀಡಿದೆ. ಅವರಿಗೆ ಪಕ್ಷದಲ್ಲಿ ಮನ್ನಣೆ ಸಿಗುತ್ತಿಲ್ಲ. ಅವರು ಹೊಗಳು ಭಟ್ಟರಿಂದ ದೂರ ಇರಬೇಕು ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ.

ರಾಜ ಮಹಾರಾಜರು ಸೇರಿದಂತೆ ದೊಡ್ಡ ಮಹನೀಯಕರು ಕೂಡ ಹೊಗಳು ಭಟ್ಟರನ್ನು ನಂಬಿ ಅವನತಿಯ ಹಾದಿ ಹಿಡಿದಿದ್ದಾರೆ. ನಾನು ಸಿದ್ದರಾಮಯ್ಯ ಅವರಲ್ಲಿ ಈಗಲೂ ಮನವಿ ಮಾಡುತ್ತೇನೆ. ಅವರು ಹೊಗಳು ಭಟ್ಟರಿಂದ ದೂರ ಇರಬೇಕು ಎಂದು ಹೇಳಿದ್ದಾರೆ.

ಳಿನ್ ಕುಮಾರ್ ಕಟೀಲ್‍ ಅವರನ್ನು  ಕಾಡು ಮನುಷ್ಯ ಎಂಬ ಸಿದ್ದರಾಮಯ್ಯ ಅವರ  ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಕಾಡು ಮನುಷ್ಯ ಅಂದ್ರೆ ಅರಣ್ಯ ಸಂರಕ್ಷಕರಿಗೆ ಮಾಡುವ ಅಪಮಾನವಾಗಿದೆ. ಈಗ ಎಷ್ಟೋ ಜನ ನಾವು ಕಾಡು ಜನ ಅಂತ ಸರ್ಟಿಫಿಕೇಟ್ ತೆಗೆದುಕೊಳ್ಳುತ್ತಿದ್ದಾರೆ. ಪಕ್ಷದ ರಾಜ್ಯಧ್ಯಾಕ್ಷನನ್ನ ಕಾಡುಮನುಷ್ಯ ಎನ್ನುವುದು ಸರಿಯೇ  ಎಂದು ಪ್ರಶ್ನಿಸಿದ್ದಾರೆ. 

ನೀವು ನಮ್ಮ ಮೈಸೂರಿನವರು ಭಾಷೆಯ ಮೇಲೆ ಹಿಡಿತ ನಿಮಗೆ ಇರಲಿ. ರಾಜಕೀಯ ಮುತ್ಸುದ್ದಿಯಾಗಿ ಬಳಸಿರುವ ಮಾತುಗಳನ್ನು ಹಿಂಪಡೆಯಿರಿ ಎಂದು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ರೈತ ಸಂಘ, ಹಸಿರು ಸೇನೆ: ಮಹಿಳಾ ಘಟಕ ಉದ್ಘಾಟನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಕನಾ೯ಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಮಹಿಳಾ ಘಟಕವೊಂದು ನೂತನವಾಗಿ…

ಉತ್ತರಪ್ರಭ ಫಲಶೃತಿ: ಏನರಾ ಆಗ್ಲಿ ಧೂಳಿಗೆ ತೆರಿಗೆ ಕಟ್ಟೊ ಕಾಟ ತಪ್ಪಿದ್ರ ಸಾಕು..!

ಮನೆ, ಜಾಗೆ, ನೀರು, ಕಟ್ಟಡ ಹೀಗಿಲ್ಲ ತೆರಿಗೆ ಕಟ್ಟುವುದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಅಷ್ಟೆ ಏಕೆ ಸ್ವತಃ ಕಟ್ಟಿದ್ದೇವೆ. ಆದರೆ ಇದ್ಯಾವುದಿದು ಧೂಳಿಗೆ ಕರ ಕಟ್ಟುವುದು ಅಂದ್ಕೊಂಡ್ರಾ?

ಆಶಾ ಕಾರ್ಯಕರ್ತೆಯರ ಸಹಕಾರ ಸಂಘ ಸ್ಥಾಪನೆಗೆ ಸೂಚನೆ

ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ನೀಡಲು 3 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗಿದೆ.

ಹೈಟೆಕ್ ವೇಶ್ಯಾವಾಟಿಕೆ : ಟಿಕ್‌ಟಾಕ್ ಸ್ಟಾರ್‌ ಬಂಧನ

ಹೈಟೆಕ್ ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದ ಟಿಕ್ ಟಾಕ್ ಸ್ಟಾರ್ ಬಂಧನ ಮಾಡಲಾಗಿದೆ. ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ವ್ಯಕ್ತಿಗಳನ್ನು ಬಂಧಿಸುವಲ್ಲಿ ಮೇಟಗಳ್ಳಿ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.