ನವದೆಹಲಿ:  ರಾಷ್ಟ್ರ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರುತ್ತಿದ್ದು, ಚಳಿಗಾಲದ ಸಂದರ್ಭದಲ್ಲಿ ಆತಂಕ ಮನೆ ಮಾಡುತ್ತಿದೆ. 

ಕಳೆದ ಒಂದು ವಾರದ ನಂತರ ಸೋಂಕಿತರ ಸಂಖ್ಯೆ 4 ಸಾವಿರ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 4,136 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 3,56,656ಕ್ಕೆ ಏರಿಕೆ ಕಂಡಿದೆ.

ಅಲ್ಲದೇ, ಈ ಸಮಯದಲ್ಲಿ 3,826 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಗುಣಮುಖರ ಸಂಖ್ಯೆ 3,23,654ಕ್ಕೆ ಏರಿಕೆ ಕಂಡಿದೆ. ದೆಹಲಿಯಲ್ಲಿ ನಿನ್ನೆ 33 ಜನ ಸೋಂಕಿತರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 6,258ಕ್ಕೆ ಏರಿಕೆ ಕಂಡಿದೆ. ಸದ್ಯ ದೆಹಲಿಯಲ್ಲಿ 26,744 ಸಕ್ರಿಯ ಪ್ರಕರಣಗಳಿವೆ.

Leave a Reply

Your email address will not be published. Required fields are marked *

You May Also Like

ಪವಾಡ ಪುರುಷ ಕಲ್ಲಾಪೂರ ಬಸವಣ್ಣ ಜಾತ್ರೆಗೆ ತೆರಳುವ ಭಕ್ತರಿಗೆ ಅನ್ನ ಸಂತರ್ಪಣೆ.

ಉತ್ತರಪ್ರಭ ಸುದ್ದಿ ನರಗುಂದ: ತಾಲೂಕಿನ ಕಲ್ಲಾಪೂರ ಗ್ರಾಮದ ಪವಾಡ ಪುರುಷ ಬಸವಣ್ಣ ಜಾತ್ರೆಯ ನಿಮಿತ್ಯ ಪಾದಯಾತ್ರೆ…

ಗೋವಿಂದಗೌಡ್ರ ಬೇಸರ: ಪ್ರಚಾರಕ್ಕಾಗಿ ಸಣ್ಣತನದ ರಾಜಕೀಯ ಮಾಡಬಾರದು

ಬಿಜೆಪಿ ಮುಖಂಡ ಅನೀಲ್ ಮೆಣಸಿನಕಾಯಿ ಅವರು ಸಣ್ಣತನದ ರಾಜಕಾರಣ ಮಾಡಿ ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಬಾರದು ಎಂದು ಎಚ್.ಕೆ.ಪಾಟೀಲ್ ಅಭಿಮಾನಿ ಬಳಗದ ವೆಂಕನಗೌಡ ಗೋವಿಂದಗೌಡ್ರ ಕಿಡಿಕಾರಿದ್ರು.

ಪಶ್ಚಿಮ ಪದವೀಧರರ ಮತಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಸಚಿವ ಶೆಟ್ಟರ್

ಪದವೀಧರರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಪುರಾಣ ಕವಿ ರಾಮಣ್ಣ ಬ್ಯಾಟಿ ಇನ್ನಿಲ್ಲ

ಗದಗ: ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದುಗಿನ ತೋಂಟದಾರ್ಯ ಲಿಂಗೈಕ್ಯ ಪರಮಪೂಜ್ಯ ಡಾಕ್ಟರ್ ತೋಂಟದ ಸಿದ್ದಲಿಂಗ…