ಚೆನ್ನೈ : ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರು ತಮಿಳುನಾಡಿನ ಚಿದಂಬರಂಗೆ ಹೋಗುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದಾರೆ.

ವಿಸಿಕೆ ಪಕ್ಷದ ನಾಯಕ, ಸಂಸದ ತಿರುಮವಾಲವನ್ ಅವರು ಮನುಸ್ಮೃತಿಯ ಬಗ್ಗೆ ಹೇಳಿದ್ದನ್ನು ವಿರೋಧಿಸಿ, ಚಿದಂಬರಂಗೆ ತೆರಳುತ್ತಿದ್ದರು. 

ಈ ಕುರಿತು ಖುಷ್ಬೂ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನಮ್ಮನ್ನು ಬಂಧಿಸಿ ಪೊಲೀಸ್ ವ್ಯಾನ್‍ ನಲ್ಲಿ ಕರೆದೊಯ್ಯಲಾಗಿದೆ. ಮಹಿಳೆಯರ ಘಟನತೆಗಾಗಿ ನಾವು ನಮ್ಮ ಕೊನೆಯವರೆಗೂ ಹೋರಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ಮಹಿಳೆಯರ ಸುರಕ್ಷತೆಯ ಬಗ್ಗೆ ಮಾತನಾಡುತ್ತಾರೆ. ನಾವೂ ಅದೇ ಹಾದಿಯಲ್ಲಿ ಇದ್ದೇವೆ ಎಂದು ಹೇಳಿದ್ದಾರೆ. 

ವಿಡುತಲೈ ಚಿರುಥೈಗಲ್ ಕಡ್ಚಿ ಪಕ್ಷದ ನಾಯಕರು ಹಾಗೂ ಸಂಸದರಾಗಿರುವ ತಿರುಮವಾಲವನ್ ಅವರು ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ – ನಟಿಮಣಿಯರ ರಕ್ಷಣೆ!

ಮುಂಬಯಿ : ಹೈ ಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ್ದು, ಓರ್ವ ಸಿನಿಮಾ ನಟಿ ಸೇರಿದಂತೆ ಮೂವರು ಧಾರವಾಹಿ ನಟಿಯರನ್ನು ರಕ್ಷಿಸಲಾಗಿದೆ.

ಕಾಲುವೆಗೆ ಜಾರಿದ ಕಾರು – ನಾಲ್ವರ ಸಾವು!

ಜೈಪುರ : ಕಾರೊಂದು ಕಾಲುವೆಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ರಾಜಸ್ಥಆನದ ಹನುಮಾನ್ ನಗರ ಜಿಲ್ಲೆಯಲ್ಲಿ ನಡೆದಿದೆ.

ವರ್ಷದ ಹಿಂದೆ ಮದುವೆಯಾಗಿದ್ದ ಯೋಧ ಹುತಾತ್ಮ – ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ನವದೆಹಲಿ : ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿದ್ದ ಯೋಧ ಉಗ್ರರನ್ನು ಸೆದೆಬಡಯುವ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಜ್ಯೂಬಿಲಿಯೆಂಟ್ ಮೀರಿಸಿ ಜನರನ್ನು ಭಯಕ್ಕೆ ತಳ್ಳಿದ ಜಿಂದಾಲ್!

ಬಳ್ಳಾರಿ : ದಿನದಿಂದ ದಿನಕ್ಕೆ ಜಿಂದಾಲ್ನಲಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮೈಸೂರಿನ ಜ್ಯೂಬಿಲಿಯೆಂಟ್ ಕಾರ್ಖಾನೆಯನ್ನು…