ಬೆಂಗಳೂರು : ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಯುವಕನನ್ನು ಮಾರ್ಗ ಮಧ್ಯೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಅನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ವೇರ್ ಹೌಸ್ ಬಳಿ ನಾಲ್ವರು ದುಷ್ಕರ್ಮಿಗಳು 25 ವರ್ಷದ ವಿ.ವೈ ವಿನುತ್ ಎಂಬ ವ್ಯಕ್ತಿಯನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನಾ ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದರು. ವಿನುತ್ ಬೆಸ್ತಮಾನಹಳ್ಳಿ ನಿವಾಸಿ ಎಂದು ತಿಳಿದುಬಂದಿದ್ದು ಜಾಕಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.

Leave a Reply

Your email address will not be published. Required fields are marked *

You May Also Like

ಕಾರ್ಪೊರೇಟರ್ ವಿರುದ್ಧ ಪ್ರಕರಣ ದಾಖಲು!

ಬೆಂಗಳೂರು: ಪಾದರಾಯನಪುರ ಕಾರ್ಪೊರೇಟರ್ ಇರ್ಮಾನ್ ಪಾಷಾ ವಿರುದ್ಧ ಎಫ್ಐ ಆರ್ ದಾಖಲಾಗಿದೆ. ಜೆಜೆ ನಗರ ಪೊಲೀಸ್…

ರಾಜ್ಯದಲ್ಲಿಂದು 1105 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 1105 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 14295 ಕ್ಕೆ ಏರಿಕೆಯಾದಂತಾಗಿದೆ.

ಪ್ಲೀಸ್…..ಈ ಸಂದರ್ಭದಲ್ಲಿ ಖಾತೆ ಬದಲಾವಣೆ ಮಾಡಬೇಡಿ!

ಬೆಂಗಳೂರು : ಈ ಸಂದರ್ಭದಲ್ಲಿ ಖಾತೆ ಬದಲಾವಣೆ ಮಾಡಬೇಡಿ. ಈ ಸಂದರ್ಭದಲ್ಲಿ ಮಾಡಿದರೆ ಸಮಾಜಕ್ಕೆ ಬೇರೆ ಸಂದೇಶ ರವಾಣೆ ಮಾಡಿದಂತಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರ ಬೇಸರ ವ್ಯಕ್ತಪಡಿಸಿದ್ದಾರೆ.

ಸೋಂಕಿನ ಸವಾಲಿಗೆ ಸರ್ಕಾರ ಸುಸ್ತು!: 3693 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 3693 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…