ಲಕ್ಷ್ಮೇಶ್ವರ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರಕಾರ ಬದ್ದವಾಗಿದೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಹೇಳಿರುವ ಹೇಳಿಕೆಯನ್ನು ಹಿಂದೆ ಪಡಿಯಬೇಕು ಇಲ್ಲವಾದರೆ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಬಂಜಾರ ಸಮಾಜದ ಯುವ ಮುಖಂಡ ರಮೇಶ ಲಮಾಣಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ.

ನಳೀನ ಕುಮಾರ ಕಟೀಲ್ ಅವರು ಶಿರ ಉಪಚುನಾವಣೆಯಲ್ಲಿ ಹೇಳಿರುವ ಹೇಳಿಕೆಯನ್ನು ಹಿಂದೆ ಪಡೆದು ಕ್ಷೇಮೆಯಾಚಿಸಬೇಕು ಇಲ್ಲವಾದರೆ ನಮ್ಮ ಸಮಾಜದ ಬಂಜಾರ ಯುವ ಸೇನೆ, ಲಕ್ಷ್ಮೇಶ್ವರ ತಾಲೂಕಿನಿಂದ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

 ಈ ಸಂದರ್ಭದಲ್ಲಿ ಅರ್ಜುನ ಕಾರಬಾರಿ ಮಹೇಶ ಲಮಾಣಿ,ಕೃಷ್ಣ ಲಮಾಣಿ,ಶಂಕರ ಕಾರಬಾರಿ,ಲಕ್ಷ್ಮಣ ಲಮಾಣಿ,ಪರಮೇಶ ಲಮಾಣಿ,ವಿನೋದ ಲಮಾಣಿ, ಸುರೇಶ ಲಮಾಣಿ, ಕಿರಣ ಯಲ್ಲಾಪೂರ, ನಾಗೇಶ ಆದ್ರಳ್ಳಿ,ಡಾಕಪ್ಪ ಲಮಾಣಿ.ತುಕ್ಕಪ್ಪ ಪೂಜಾರ ಸೇರಿದಂತೆ ಅನೇಕರು ಇದ್ದರು ಕುಮಾರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ, ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಬಜರಂಗದಳದ ಮನವಿ

ಉತ್ತರಪ್ರಭಗದಗ: ಕೆಲ ದಿನಗಳಿಂದ ದೇಶಾದ್ಯಂತ ಇಸ್ಲಾಮಿಕ್ ಜಿಹಾದಿ ಮತಾಂಧತೆ ಹೆಚ್ಚುತ್ತಿದೆ. ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ…

ಜೇನುಹುಳುಗಳಂತೆ ಬಂದ ಕುರುಬರು

ನಗರದ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ (ಬಿಐಇಸಿ) ಆವರಣ ಭಾನುವಾರ ಕುರುಬರ ಶಕ್ತಿ ಪ್ರದರ್ಶನ ಕೇಂದ್ರದಂತೆ ಕಾಣುತ್ತಿತ್ತು. ರಾಜ್ಯದ ಮೂಲೆ-ಮೂಲೆಯಿಂದ ಜನಸಾಗರ ಸಮಾವೇಶಕ್ಕೆ ಹರಿದು ಬಂದಿತ್ತು.

ಸಾರಿಗೆ ಸಂಸ್ಥೆ ಸಿಬ್ಬಂದಿಗೂ ವಕ್ಕರಿಸಿದ ಸೋಂಕು!

ಕಾರವಾರ: ಬಿಎಂಟಿಸಿ ನೌಕರರಲ್ಲಿ ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಸದ್ಯ ಸಾರಿಗೆ ಸಂಸ್ಥೆಯ ನೌಕರಸ್ಥರಿಗೂ ಇದರ…

ಸಿನಿಮಾ ಮಂದಿರದಲ್ಲಿ ಪ್ರೇಕ್ಷಕರ ಕಡಿತವಿಲ್ಲ

ಕೊರೊನಾ ಸಂಖ್ಯೆ ಮತ್ತೆ ಹೆಚ್ಚಾಗುತ್ತಿರುವುದರಿಂದ ರಾಜ್ಯದಲ್ಲಿ ಸಿನಿಮಾ ಮಂದಿರಗಳು ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಿಎಂ ಯಡಿಯೂರಪ್ಪ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.