ಚಿಂತಾಮಣಿ : ಅಪರಾಧ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕಾದ ಪೊಲೀಸಪ್ಪನೇ ಇಲ್ಲಿ ಐಪಿಎಲ್ ಬೆಟ್ಟಿಂಗ್ ಆಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಐಪಿಎಲ್ ಬೆಟ್ಟಿಂಗ್‌ ನಲ್ಲಿ ಭಾಗಿಯಾಗಿದ್ದ ಹೆಡ್ ಕಾನ್‌ ಸ್ಟೆಬಲ್‌ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಜುನಾಥ್ ಬಂಧಿತ ವ್ಯಕ್ತಿ. ಈತನನ್ನು ಅಪರಾಧ ವಿಭಾಗಕ್ಕೆ ನಿಯೋಜಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ, ಈ ವ್ಯಕ್ತಿಯನ್ನು ಕೊರೊನಾ ಚಿಕಿತ್ಸೆಗೆ ಒಳಪಡಿಸಿದಾಗ ಸೋಂಕು ಇರುವುದು ಖಚಿತವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಒತ್ತುವರಿ ತೆರವು ಜಿಲ್ಲಾಧಿಕಾರಿ ಗಡುವು

ನಗರದಲ್ಲಿ ರಸ್ತೆಗಳು, ಚರಂಡಿ ಒತ್ತುವರಿ ಆಗುವುದನ್ನು ತಡೆಯಬೇಕು. ಒತ್ತುವರಿ ಮಾಡಿಕೊಂಡಿರುವವರು ಎಂತಹ ಪ್ರಭಾವಿಗಳೇ ಆದರೂ ತೆರವುಗೊಳಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸೂಚಿಸಿದರು.

ನಿಯಂತ್ರಣ ತಪ್ಪಿ ಕಾರು ಪಲ್ಟಿ: ಮಹಿಳೆ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಜಂತ್ಲಿ-ಶಿರೂರು ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

2020ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2020’ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು…

ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲಿಸಿ

ಗದಗ:ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಹಾಗೂ ಸೋಂಕಿತ ಚಿಕಿತ್ಸೆ ನೀಡುವಲ್ಲಿ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನ…