ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,014ರಷ್ಟು ದಾಖಲಾಗಿದೆ.

ಅಲ್ಲದೇ, ಇಂದು 7,468 ಮಂದಿಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು 28 ಸೋಂಕಿತರು ಸಾವನ್ನಪ್ಪಿದ್ದಾರೆ. ಕೊರೊನಾದಿಂದ ಬಲಿಯಾದವರ ಸಂಖ್ಯೆ 11,168ಕ್ಕೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8,23,412ಕ್ಕೆ ಏರಿಕೆಯಾಗಿದೆ.

55,017 ಸಕ್ರಿಯ ಪ್ರಕರಣಗಳಿವೆ. ಐಸಿಯುನಲ್ಲಿ 956 ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸೋಂಕಿನ ಖಚಿತ ಪ್ರಮಾಣ ಶೇ.2.96 ಮತ್ತು ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ.0.92 ಇದೆ.

ಇಂದು, ಬಾಗಲಕೋಟೆ 24, ಬಳ್ಳಾರಿ 70, ಬೆಳಗಾವಿ 35, ಬೆಂಗಳೂರು ಗ್ರಾಮಾಂತರ 44, ಬೆಂಗಳೂರು ನಗರ 1,621, ಬೀದರ್ 3, ಚಾಮರಾಜನಗರ 28, ಚಿಕ್ಕಬಳ್ಳಾಪುರ 33, ಚಿಕ್ಕಮಗಳೂರು 35, ಚಿತ್ರದುರ್ಗ 59, ದಕ್ಷಿಣ ಕನ್ನಡ 95, ದಾವಣಗೆರೆ 47, ಧಾರವಾಡ 27, ಗದಗ 23, ಹಾಸನ 173, ಹಾವೇರಿ 29, ಕಲಬುರಗಿ 32, ಕೊಡಗು 17, ಕೋಲಾರ 47, ಕೊಪ್ಪಳ 8, ಮಂಡ್ಯ 89, ಮೈಸೂರು 161, ರಾಯಚೂರು 16, ರಾಮನಗರ 12, ಶಿವಮೊಗ್ಗ 18, ತುಮಕೂರು 53, ಉಡುಪಿ 49, ಉತ್ತರ ಕನ್ನಡ 24, ವಿಜಯಪುರ 122 ಮತ್ತು ಯಾದಗಿರಿಯಲ್ಲಿ 20 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Leave a Reply

Your email address will not be published. Required fields are marked *

You May Also Like

ಹೊಸ ವರ್ಷಾಚರಣೆ: ಕೊವಿಡ್ ಮಾರ್ಗಸೂಚಿಯನ್ನು ಹೊರಡಿಸಿದ ರಾಜ್ಯ ಸರ್ಕಾರ

ಉತ್ತರಪ್ರಭ ಸುದ್ದಿ ಬೆಳಗಾವಿ:  ದಿನದಿಂದ ದಿನಕ್ಕೆ ಕೊವಿಡ್ ಒಮಿಕ್ರಾನ್  ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆ, ಹೊಸ ವರ್ಷಾಚರಣೆಯಲ್ಲಿ…

ನಕಲಿ ರೆಮ್ಡಿಸಿವರ್ ಮಾರಾಟ : ಓರ್ವ ಸಿಸಿಬಿ ಬಲೆಗೆ

ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹರಡುತ್ತಿದ್ದು, ಇದೀಗ ಕೆಲವರು ಅದನ್ನೆ ಬಂಡವಾಳವಾಗಿಟ್ಟುಕೊಂಡು ಸೋಂಕಿತರಿಗೆ ನೀಡುವ ರೆಮ್ ಡಿಸಿವರ್ ಚುಚ್ಚುಮದ್ದನ್ನು ನಕಲಿ ಮಾಡಿ ಮಾರಾಟ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದಲ್ಲಿ ಇಂದು ಕೇವಲ 4 ಸಾವಿರ ಗಡಿ ದಾಟಿದ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುವತ್ತ ಹೆಜ್ಜೆ ಹಾಕಿದೆ. ಇಂದು ರಾಜ್ಯದಲ್ಲಿ 4,471 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, ಇಂದು 52 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಅಕ್ರಮ ಸಾರಾಯಿ ಮಾರಾಟದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಪಟ್ಟಣ ಸೇರಿದಂತೆ ತಾಲೂಕಿನ ಕೆಲ ಗ್ರಾಮಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದೆ. ಅದರಲ್ಲಿಯೂ ಹೋಟೆಲ್ ಹಾಗೂ ದಾಬಾಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ಮಾತ್ರ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಹನಮಂತ ಚಲವಾದಿ ಆರೋಪಿಸಿದರು.