ಉಡುಪಿ: ಕುಡುಕರ ನಶೆಗೆ ಮೂರು ಬೈಕ್ ಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಈ ಘಟನೆ ತಾಲೂಕಿನ ಕೊಳಲಗಿರಿಯಲ್ಲಿ ನಡೆದಿದೆ.

ಕೊಳಲಗಿರಿ ಸರ್ಕಾರಿ ಶಾಲೆಯ ಹತ್ತಿರ ರಾತ್ರಿ ಜಗಳ ನಡೆದಿತ್ತು. ಉಪ್ಪೂರಿನ ಸೂರಜ್, ಅಲ್ವಿನ್, ಮೋಹಿತ್, ಬಾಲಕೃಷ್ಣ, ಮಣಿಕಂಠ ಹಾಗೂ ಪಪ್ಪು ಮದ್ಯಪಾನ ಮಾಡಿ ಜಗಳವಾಡಿದ್ದರು. ಮಾತಿಗೆ ಮಾತು ಬೆಳೆದು ಹೊಡೆದಾಟ ಆರಂಭವಾಗಿದೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಬೈಕ್ ಗಳಿಗೆ ಬೆಂಕಿ ಹಚ್ಚಿದ್ದಾರೆ. 

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

Leave a Reply

Your email address will not be published. Required fields are marked *

You May Also Like

ಶಿಗ್ಲಿಯಲ್ಲಿ ಇನ್ನೂ ಹೋಗಿಲ್ಲ ಕೊರೋನಾ, ಎಚ್ಚರಿಕೆಯಿಂದ ಇರೋಣಾ ಜಾಗೃತಿ

ಶಿಗ್ಲಿ ಗ್ರಾಮದಲ್ಲಿ ಇನ್ನೂ ಹೋಗಿಲ್ಲ ಕರೋನಾ ನಾವು ಎಚ್ಚರ ಇರೋಣ ಎಂಬ ನಾನ್ನುಡಿಯನ್ನು ಹೇಳುತ್ತಾ ಕೊರೊನಾ ಜಾಗೃತಿ ಕಾರ್ಯಕ್ರಮ.

ಶಾಸಕ ಬಂಡಿ ಅವ್ರಿಗೆ ಯಾವುದೇ ಅಸಮಾಧಾನ ಇಲ್ಲಂತ, ಸಚಿವ ಸ್ಥಾನ ಕೊಟ್ರ ಬ್ಯಾಡನಲ್ಲಂತ!

ಗದಗ: ಸಚಿವ ಸ್ಥಾನದ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ಆದರೆ ಸಚಿವ ಸ್ಥಾನ ನೀಡಿದರೆ ಬೇಡ…

ರಾಜ್ಯದಲ್ಲಿ ಕೆಡಿಇಎಮ್ ನಿಂದ 10 ಲಕ್ಷ ಉದ್ಯೋಗ ಸೃಷ್ಟಿ!

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

ಗಜೇಂದ್ರಗಡ: ಗಾಯಕ ಎಸ್ಪಿಬಿ ಅವರಿಗೆ ಶ್ರದ್ಧಾಂಜಲಿ

ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ, ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ವಿಧಿವಶರಾದ ಹಿನ್ನಲೆಯಲ್ಲಿ ಪಟ್ಟಣದ ಅಭಿಮಾನಿಗಳು ಮತ್ತು ಸಂಘ ಸಂಸ್ಥೆಗಳು ಸಂತಾಪ ಸೂಚಿಸಿದ್ದಾರೆ.