ಬೆಂಗಳೂರು : ನಟ ದರ್ಶನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ.

ನಟ ದರ್ಶನ್ ಅವರು ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಮುನಿರತ್ನ ಅವರ ಪರ ಪ್ರಚಾರ ನಡೆಸಿದ್ದರು. ಈ ಸಂದರ್ಭದಲ್ಲಿ ದರ್ಶನ್ ಸೇರಿದಂತೆ ಭಾಗವಹಿಸಿದ್ದ ಇನ್ನಿತರ ನಾಯಕರು ಹಾಗೂ ಕಾರ್ಯಕರ್ತರು ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದರು.

ಸಾಮಾಜಿಕ ಅಂತರ ಪಾಲನೆ ಮಾಡದೇ ಪ್ರಚಾರ ನಡೆಸಿದ್ದರು ಎಂಬ ಆರೋಪದ ಮೇರೆಗೆ ದರ್ಶನ್ ವಿರುದ್ಧ ದೂರು ದಾಖಲಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ನಟ ದರ್ಶನ್ ಹಾಗೂ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಜಯ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಉತ್ತರಪ್ರಭ ಲಕ್ಷ್ಮೇಶ್ವರ: ಧಾರವಾಡ ವಿಧಾನ ಪರಿಷತ್ ಚುಣಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್…

ಮೆಣಸಿನಕಾಯಿ ಬೆಳೆ ನಾಶಪಡಿಸಿದ ರೈತ

ಮೆಣಸಿನಕಾಯಿ ಬೆಳೆ ಬೆಳೆದು ನಿಂತ ಜಮೀನಿನಲ್ಲಿ ಕುರಿ ಹಾಗೂ ದನಕರುಗಳನ್ನು ಬಿಟ್ಟು ಬೆಳೆಯನ್ನು ನಾಶಪಡಿಸಲಾಗಿದೆ.

ಸರ್ಕಾರದ ಸಪ್ತಪದಿ ಯೋಜನೆಯಡಿ ಮದುವೆ ಆಗ್ಬೇಕಾ..? ಇಲ್ಲಿದೆ ಪೂರ್ಣ ಮಾಹಿತಿ

2019-20 ನೇ ಸಾಲಿನಿಂದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ದೇವಾಲಯಗಳಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ನಡೆಸಲು ಸೂತ್ತೋಲೆಗಳನ್ನು ಹೊರಡಿಸಲಾಗಿದೆ.

ಕೋವಿಡ್ ನಿಂದಾಗಿ ನಲುಗಿದ ಭಾರತಕ್ಕೆ ನೆರವು ನೀಡುವುದಾಗಿ ಅಮೆರಿಕ ಕಾನ್ಸುಲೇಟ್ ಕಚೇರಿಯ ಕನ್ನಡಲ್ಲೂ ಸಂದೇಶದಲ್ಲಿ ಪ್ರಕಟ

ದೇಶ ಕೊರೋನಾ ಸೋಂಕಿನಿಂದ ನಲಗುತ್ತಿದ್ದು, ದೇಶಕ್ಕೆ ಅಗತ್ಯ ನೆರವು ನೀಡುವುದಾಗಿ ಅಮೆರಿಕ ಸರ್ಕಾರ ಪ್ರಕಟಿಸಿದೆ ಎಂದು ಚೆನ್ನೈನಲ್ಲಿರುವ ಅಮೆರಿಕ ಕಾನ್ಸುಲೇಟ್ ಕಚೇರಿಯ ಕನ್ನಡಲ್ಲೂ ಸಂದೇಶ ಪ್ರಕಟಿಸಿದೆ.