ಗಜೇಂದ್ರಗಡ: ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದವರನ್ನು ಯಾಮಾರಿಸಿ ಲಕ್ಷಾಂತರ ಹಣ ದೋಚಿ ಪರಾರಿಯಾಗಿದ್ದವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪಟ್ಟಣದ ಎಸ್‌ಬಿಐ ಬ್ಯಾಂಕಿನಿಂದ ಹಣ ವಿತ್‌ಡ್ರಾ ಮಾಡಿಕೊಂಡು ಹೋಗುವಾಗ ಗಮನ ಬೇರೆಡೆ  ಸೆಳೆದು ಹಣ ಲಪಟಾಯಿಸಿದ 2 ಪ್ರತ್ಯೇಕ ಪ್ರಕರಣಗಳನ್ನು ಸ್ಥಳೀಯ ಠಾಣೆ ಪಿಎಸ್‌ಐ ಗುರುಶಾಂತ್ ದಾಶ್ಯಾಳ ನೇತೃತ್ವದ ಪೊಲೀಸರ ತಂಡ ಬೇಧಿಸಿ, ಓರ್ವ ಮಹಿಳಾ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ 2,20,000 ರೂ, ಹಣ ವಶಕ್ಕೆ ಪಡೆಯಲಾಗಿದೆ. ಆರೋಪಿತರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

Leave a Reply

Your email address will not be published. Required fields are marked *

You May Also Like

ಬಿಗ್ ಬಾಸ್ ಸ್ಪರ್ಧಿ ನೇಹಾಗೆ ತಾಯಿಯಾದ ಸಂಭ್ರಮ!

ವಾಷಿಂಗ್ಟನ್: ಬಿಗ್ ಬಾಸ್ ಸೀಸನ್ 3 ಸ್ಪರ್ಧಿ ನೇಹಾ ಗೌಡ ತಾಯಿಯಾದ ಸಂಭ್ರಮದಲ್ಲಿದ್ದು, ಇತ್ತೀಚೆಗಷ್ಟೇ ಹೆಣ್ಣು…

ಲಕ್ಕುಂಡಿಯಲ್ಲಿ ಗರ್ಭಿಣಿಯರ ಆಹಾರ ಮನೆಗೆ ಒಯ್ಯುವಾಗ ಸಿಕ್ಕಿಬಿದ್ದ ಅಂಗನವಾಡಿ ಟೀಚರ್

ಗರ್ಭಿಣಿಯರಿಗೆ ಪೂರೈಸಿದ ಆಹಾರ ಪದಾರ್ಥಗಳನ್ನು ಮನೆಗೆ ಒಯ್ಯುವಾಗ ಅಂಗನವಾಡಿ ಶಿಕ್ಷಕಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ.

ಗದಗನಲ್ಲಿ ಬೈಕ್ ಕದ್ದ ಆರೋಪಿ ಬಂಧನ

ಗದಗ: ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿಯನ್ನು ಗದಗ ಶಹರ ಪೊಲೀಸರು ಶನಿವಾರ ಬಂಧಿಸಿದ್ದಾರೆ

ಗದಗನಲ್ಲಿ ಇಂದು 15 ಜನರಿಗೆ ಕೊರೋನಾ ಪಾಸಿಟಿವ್: 35 ಕ್ಕೆ ಸೋಂಕಿತರ ಸಂಖ್ಯೆ ಏರಿಕೆ

ಗದಗ: ಕೊರೋನಾಗೆ ಬೆಚ್ಚಿದ ಗದಗ ಜಿಲ್ಲೆಯ ಜನ. ಇಂದು 15 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಈ…