ದುಬೈ: ಕನ್ನಡದಲ್ಲಿಯೇ ಕನ್ನಡ ರಾಜ್ಯೋತ್ಸವದ ಕುರಿತು ಶುಭಾಶಯ ತಿಳಿಸುವುದರೊಂದಿಗೆ ಕನ್ನಡಿಗರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಸೇರಿದಂತೆ ರಾಜ್ಯದ ಪ್ರತಿಭೆ ದೇವದತ್ ಪಡಿಕ್ಕಲ್, ಎಬಿಡಿ ವಿಲಿಯರ್ಸ್, ಡೆಲ್ ಸ್ಟೇಯ್ನ್, ಶಾಬಾಜ್ ಅಹ್ಮದ್, ಉಮೇಶ್ ಯಾದವ್, ಶಿವಂ ದುಬೆ, ಯಜುವೇಂದ್ರ ಚಹಲ್, ಮಹಮದ್ ಸಿರಾಜ್, ಪವನ್ ದೇಶಪಾಂಡೆ ಕನ್ನಡಿಗರಿಗೆ ಶುಭಾಶಯ ತಿಳಿಸಿದ್ದಾರೆ.

ಅಲ್ಲದೇ, ಕನ್ನಡ ಭಾಷೆಯಲ್ಲಿಯೇ ಶುಭ ಕೋರುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ. ಈ ವಿಶೇಷ ವಿಡಿಯೋವನ್ನು ಆರ್ ಸಿಬಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಸಾವಿರಾರು ಜನ ಕನ್ನಡಿಗರು ಮತ್ತು ಆರ್ ಸಿಬಿ ಅಭಿಮಾನಿಗಳು ಈ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಖತ್ ವೈರಲ್ ಆಗಿದೆ. 

ಆರ್.ಸಿ.ಬಿ ತಂಡ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡದಲ್ಲಿಯೇ ಶುಭ ಕೋರಿತು.

Leave a Reply

Your email address will not be published. Required fields are marked *

You May Also Like

ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಉತ್ತರಪ್ರಭ ಗದಗ: ಅತಿಥಿ ಉಪನ್ಯಾಸಕರ ಖಾಯಂ ಮತ್ತು ಸೇವಾ  ಭದ್ರತೆಗಾಗಿ  ಜಿಲ್ಲಾಡಳಿತ ಭವನದ ಮುಂದೆ ಅನಿರ್ದಿಷ್ಟಾವಧಿ…

ಮೇ.31 ರಂದು ರೋಣದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ರೋಣ: ರಾಜೀವ್ ಗಾಂಧಿ ಆಯುರ್ವೇದಿಕ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಗುವದು ಎಂದು ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಪಾಟೀಲ ತಿಳಿಸಿದರು.

ಎಲ್ಲ ಸಮುದಾಯಕ್ಕೂ ಮೀಸಲಾತಿ ಸಿಗಲಿ: ಕಾರಜೋಳ

ಸಾಂವಿಧಾನದ ಆಶಯದಂತೆ ಶೋಷಿತ ಎಲ್ಲ ಸಮುದಾಯಗಳಿಗೂ ಮುಖ್ಯವಾಹಿನಿಗೆ ಬರಲು ಮೀಸಲಾತಿ ಸಿಗಲಿ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಕೃಷಿಗೆ ಉತ್ತೇಜನ ನೀಡಲು ಭೂಕಾಯಿದೆಗೆ ತಿದ್ದುಪಡಿಯಾಗಿದೆ : ಸಚಿವ ಬಿ.ಸಿ.ಪಾಟೀಲ್

ಕಾಂಗ್ರೆಸ್ ಈಗ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಿರೆಕೆರೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಹೇಳುವುದೊಂದು ಮಾಡುವುದು ಇನ್ನೊಂದು. 2019 ರಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯಿದೆ ತಿದ್ದುಪಡಿ ಬಗ್ಗೆ ಸ್ಪಷ್ಟವಾಗಿ ಹೇಳಿತ್ತು ಎಂದರು.