ಮೈಸೂರು : ಯುವಕನೊಬ್ಬ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ರಕ್ಷಿಸಲು ಹೋದ, ಬಾಮೈದುನ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಘಟನೆ ಎಚ್.ಡಿ. ಕೋಟೆ ತಾಲೂಕಿನ ಅಣ್ಣೂರು ಹೊಸಳ್ಳಿ ಕೆರೆಯಲ್ಲಿ ನಡೆದಿದೆ. ಪ್ರಸನ್ನ (25) ಮತ್ತು ನಿಂಗರಾಜು (35) ಮೃತ ದುರ್ದೈವಿಗಳು. 

ತಂದೆ ಜೊತೆ ಜಗಳ ಮಾಡಿಕೊಂಡಿದ್ದ ಪ್ರಸನ್ನ ಕೆರೆಗೆ ಹಾರಿದ್ದ. ಬಾಮೈದ ಪ್ರಸನ್ನ ಆತ್ಮಹತ್ಯೆಗೆ ಯತ್ನಸಿದ್ದನ್ನು ಕಂಡ ಬಾಮೈದ ನಿಂಗರಾಜು ಆತನನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ, ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಸದ್ಯ ಮೃತರ ದೇಹವನ್ನು ಹೊರ ತೆಗೆಯಲಾಗಿದೆ. ಈ ಕುರಿತು ಎಚ್.ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

Leave a Reply

Your email address will not be published. Required fields are marked *

You May Also Like

ದೆಹಲಿಯಿಂದ ಬಂದ ವಲಸಿಗರು – ಬೆಂಗಳೂರಿಗರಿಗೆ ಆತಂಕ!

ಬೆಂಗಳೂರು: ದೆಹಲಿ ಯಿಂದ ಗುರುವಾರ ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ವಿಶೇಷ ರೈಲು ಬಂದಿದ್ದು, ಇಂದು ಮತ್ತೊಂದು…

ಶೆಟ್ಟಿಕೇರಿ ಕೆರೆ: ಪಾರಂಪರಿಕ ತಾಣವನ್ನಾಗಿಸಲು ಅಗತ್ಯದ ಕ್ರಮ

ಜೀವ ವೈವಿಧ್ಯತೆಯ ಸಂರಕ್ಷಣೆ ಸಂವರ್ಧನೆಯ ಕಾಯ್ದೆಯ ಸಮರ್ಪಕ ಜಾರಿಗಾಗಿ ಜಿ.ಪಂ, ತಾ.ಪಂ ಮೂಲಕ ಸಮಿತಿಗಳನ್ನು ರಚಿಸಿದ್ದು ಈ ಸಮಿತಿಗಳ ಮೂಲಕ ಜಿಲ್ಲೆಯಲ್ಲಿನ ಜೀವ ವೈವಿಧ್ಯತೆಯನ್ನು ಬಲಪಡಿಸುವುದು ಅಗತ್ಯ ಎಂದು ರಾಜ್ಯ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ್ ತಿಳಿಸಿದರು.

ಲಿಂ, ತೋಂಟದ ಸಿದ್ದಲಿಂಗ ಶ್ರೀ ಆದರ್ಶಗಳ ಮೇರು ಪರ್ವತ – ಡಾ.ಸಿದ್ದರಾಮ ಸ್ವಾಮೀಜಿ ಅಭಿಮತ

ಸಚಿತ್ರ ವರದಿ : ಗುಲಾಬಚಂದ ಜಾಧವ ಗದಗ : ಕ್ರಿಯಾಶೀಲತೆಯ ಮಾತೃ ಹೃದಯಿ ಲಿಂಗೈಕ್ಯ ಡಾ.ತೋಂಟದ…

ಮೊಟ್ಟೆ ಭಾಗ್ಯ ವಿಸ್ತರಿಸಿ ಬಜೆಟ್ ನಲ್ಲಿ ಘೋಷಿಸಿ- ಸರಕಾರಕ್ಕೆ ಆಗ್ರಹ

ಆಲಮಟ್ಟಿ : 1 ರಿಂದ 10 ನೇ ತರಗತಿ ಮಕ್ಕಳಿಗೆ ನೀಡಲಾಗುತ್ತಿರುವ ಕ್ಷೀರ ಭಾಗ್ಯದ ಮಾದರಿಯಲ್ಲೇ…