ಬೆಂಗಳೂರು: 2020-21 sಸಾಲಿನ ಶೈಕ್ಷಣಿಕ ವರ್ಷದ ತರಗತಿಗಳ ಪ್ರಾರಂಭಕ್ಕೆ ಅಗತ್ಯವಿರುವ ಪೂರ್ವ ಸಿದ್ಧತೆಗಳಾದ Digital learning online/offline teaching, Study material preparation, LMS Preparation ಮುಂತಾದವುಗಳ ಬಗ್ಗೆ ತಯಾರಿ ಮಾಡಿಕೊಳ್ಳಲು, ಇಲಾಖೆ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಕಾಲೇಜುಗಳಲ್ಲಿನ ವಿಶ್ವವಿದ್ಯಾಲಯಗಳ ಭೋಧಕರಿಗೆ ಸೂಚಿಸಲಾಗಿದೆ.

ದಿನಾಂಕ 04-11-2020 ರಿಂದ ದಿನಾಂಕ 11-11-2020ರ ವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅನುಮೋದನೆ ನೀಡಲಾಗಿದೆ ಹಾಗು  ಪ್ರಾಂಶುಪಾಲರು ಸೂಚಿಸುವ ಬೋಧಕರುಗಳು ಕಾಲೇಜಿನಲ್ಲಿ ತುರ್ತು ಕೆಲಸಗಳನ್ನು ನಿರ್ವಹಿಸಲು ಮತ್ತು ಪರೀಕ್ಷಾ ಕಾರ್ಯಗಳಿದ್ದಲ್ಲಿ ಕಡ್ಡಾಯವಾಗಿ ಹಾಜರಾಗುವಂತೆ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಶೀತಲ್ ಎಂ ಹಿರೇಮಠ ಸೂಚಿಸಿದ್ದಾರೆ.    

 

Leave a Reply

Your email address will not be published. Required fields are marked *

You May Also Like

ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕ: ಪ್ರತಿಪಕ್ಷಗಳ ವಿರೋಧ

ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಆದರೆ ಇದಕ್ಕೆ ರೈತಪರ…

ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆರ ಮನವಿ

ಮುಖ್ಯವಾಗಿ ಜಿಲ್ಲೆಯಲ್ಲಿನ ಆಯಾ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರು ಎದುರಿಸುತ್ತಿರುವ ಸಮಸ್ಯೆಗಳ ಜೊತೆಗೆ ರಾಜ್ಯಮಟ್ಟದಲ್ಲಿನ ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಜಿಲ್ಲಾ ಸಮಿತಿಯಿಂದ ಸೋಮವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ನಿರಾಣಿಗೆ ಹೈಕಮಾಂಡ್ ಬುಲಾವ್

ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ತೆರಳಿದ್ದು, ವರಿಷ್ಠರನ್ನು ಭೇಟಿಯಾಗಿ ಪಂಚಮಸಾಲಿ ಸಮಾವೇಶದ ಕುರಿತಾಗಿ ಮಾಹಿತಿ ನೀಡಲಿದ್ದಾರೆ.