ಗದಗ: 110/11ಕೆವ್ಹಿ ನರೇಗಲ್ಲ, ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ  ಕೈಗೊಳ್ಳುವುದರಿಂದ  ನವೆಂಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 5.30 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ನರೆಗಲ್ಲ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ನರೇಗಲ್ಲ ಪಟ್ಟಣ ಹಾಗೂ ಗ್ರಾಮಗಳಾದ ಕೋಡಿಕೊಪ್ಪ, ತೋಟಗಂಟಿ, ಮಲ್ಲಾಪುರ, ಬೂದಿಹಾಳ, ಕೊಚಲಾಪುರ, ದ್ಯಾಂಪುರ, ಹಾಳಕೇರಿ, ನಿಡಗುಂದಿ, ನಿಡಗುಂದಿಕೊಪ್ಪ, ಕಳಕಾಪುರ, ಮಾರನಬಸರಿ, ಜಕ್ಕಲಿ, ಕೋಟುಮಚಗಿ, ನಾರಾಯಣಪುರ, ಅಬ್ಬಿಗೇರಿ, ಯರೇಬೆಲೇರಿ, ನಾಗರಾಳ, ಕುರಡಗಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಕಂಪನಿಯೊಂದಿಗೆ  ಸಹಕರಿಸಬೇಕೆಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ರಾತ್ರಿ ಕರ್ಫ್ಯೂ ಹಿಂಪಡೆದ ಸರ್ಕಾರ!

ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಆದೇಶ ಹೊರಡಿಸಿದ್ದು, ಇನ್ನು ಮುಂದೆ ರಾತ್ರಿ ಹೊತ್ತಿನಲ್ಲಿಯೂ ಮೊದಲಿನಂತೆ…

ಗೃಹ ಸಚಿವರಿಗೂ ಕೊರೊನ ಪಾಸಿಟಿವ್!

ಹಾವೇರಿ: ಜಿಲ್ಲೆಯ ಶಿಗ್ಗಾವಿ – ಸವಣೂರು ಕ್ಷೇತ್ರದ ಶಾಸಕ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಕೃಷ್ಣೆಯ ಒಡಲಿಗೆ ಸಿಎಂ ಬಾಗಿನ ಅರ್ಪಣೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಮುಸುಕು ಮುಸುಕು.ಕೂಲ್ ಥಂಢಾ ಸಂಭ್ರಮದ ವಾತಾವರಣ. ಹೂ, ಸಸ್ಯ ಗುಚ್ಚುಗಳ ಸೊಬಗು. ತಳಿರು…

ವಿದುತ್ ಸ್ಪರ್ಷ: ಕೂಲಿ ಕಾರ್ಮಿಕ ಸಾವು

ಲಕ್ಷ್ಮೇಶ್ವರ: ಜಮೀನಿನಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಬುಲೇರೋ ವಾಹನದಲ್ಲಿ ಮನೆಗೆ ಮರಳುವ ವೇಳೆ ವಿದ್ಯುತ್ ಸ್ಪರ್ಷದಿಂದ ಓರ್ವ ಸಾವನ್ನಪ್ಪಿದ್ದು, ಮತ್ತೊರ್ವ ಗಂಭೀರ ಗಾಯಗೊಂಡಿದ್ದಾನೆ.