ನವದೆಹಲಿ : ನಾಲ್ಕು ಚಕ್ರದ ಎಲ್ಲ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

2021ರ ಜನೇವರಿ 1ರಿಂದ ಎಲ್ಲ ಬಗೆಯ ನಾಲ್ಕು ಚಕ್ರದ ವಾಹನಗಳಿಗೆ ಈ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ.

ಅಲ್ಲದೇ, ಎಲ್ಲ ರೀತಿಯ ವಾಹನಗಳಇಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಿದ್ದು, ಫಾಸ್ಟ್ ಟ್ಯಾಗ್ ಅಳವಡಿಕೆಯ ನಂತರವೇ ಅವುಗಳ ಫಿಟ್ನೆಸ್ ಸರ್ಟಿಫಿಕೇಟ್ ನವೀಕರಣ ಮಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

You May Also Like

ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ

ಮುಂಬೈ: ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ ಹೊಂದಿದ್ದಾರೆ. ಕಿಡ್ನಿ ವೈಫಲ್ಯದಿಂದ…

ನಮಸ್ತೆ ಟ್ರಂಪ್ ಕಾರ್ಯಕ್ರಮದಿಂದಲೇ ಕೊರೊನಾ ಹಬ್ಬಿದ್ದು – ಕಾಂಗ್ರೆಸ್

ನಮಸ್ತೆ ಟ್ರಂಪ್ ಕಾರ್ಯಕ್ರಮದಿಂದಲೇ ರಾಜ್ಯದಲ್ಲಿ ಕೊರೊನಾ ಹಬ್ಬಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

30ಕೆ.ಜಿ ಗೋಲ್ಡ್ ಹಿಂದಿನ ಈ ‘ಸ್ವಪ್ನ’ಸುಂದರಿ ಯಾರು?

ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ದೇಶಕ್ಕೆ ಸಾಗಿಸಲ್ಪಟ್ಟ 30 ಕೆಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು…

ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಬಂದಿಲ್ಲ!

ಬೆಂಗಳೂರು : ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಬಂದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ…