ತುಮಕೂರು : ಶಿರಾದಲ್ಲಿ ಮೊದಲ ಬಾರಿಗೆ ಕಮಲ ಅರಳಿದ್ದು, ಇತಿಹಾಸ ನಿರ್ಮಿಸಿದೆ.

ಬಿಜೆಪಿ ರಾಜೇಶ್‌ ಗೌಡ ಅವರು ಕಾಂಗ್ರೆಸ್‌ನ ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರನ್ನು ಸೋಲಿಸಿ, ವಿಧಾನಸಭೆ ಪ್ರಸುವ ಮೂಲಕ ವಿಧಾನಸಭೆ ಪ್ರವೇಶಿಸಿದ್ದಾರೆ. ಈ ಮೂಲಕ ಬಿಜೆಪಿಯ ದಾಖಲೆಗೆ ಸಾಕ್ಷಿಯಾಗಿದ್ದಾರೆ.

21ನೇ ಸುತ್ತಿನ ಅಂತ್ಯಕ್ಕೆ ರಾಜೇಶ್‌ ಗೌಡ 10,774 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಪರ 66,599 ಮತಗಳು ಬಿದ್ದರೆ ಕಾಂಗ್ರೆಸ್ ಪರ 55,825 ಮತಗಳು ಚಲಾವಣೆಯಾಗಿದೆ. ಜೆಡಿಎಸ್‌ ಪರ 30,507 ಮತಗಳು ಬಿದ್ದಿವೆ.

ರಾಜೇಶ್‌ಗೌಡ ಅವರು ಆರಂಭದಿಂದಲೂ ಮುನ್ನಡೆಯಲ್ಲಿದ್ದರು. ರಾಜೇಶ್‌ ಗೌಡ ಅಂತರವನ್ನು ಕಾಯ್ಸುಕೊಂಡ ಪರಿಣಾಮ ಅಂತಿಮವಾಗಿ ಮತಗಳ ಅಂತರದಿಂದ ಜಯಗಳಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
2018 ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಸತ್ಯನಾರಾಯಣ ಅವರು 74,338 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್‌ 63,973, ಬಿಜೆಪಿ 16,959 ಮತಗಳನ್ನು ಪಡೆದಿತ್ತು.

Leave a Reply

Your email address will not be published. Required fields are marked *

You May Also Like

ಇನ್ಮುಂದೆ ಸಂಡೇ ಕರ್ಫ್ಯೂ ಇಲ್ಲ

ಬೆಂಗಳೂರು:ನಾಳೆ ದಿನಾಂಕ 31.05.2020 ಭಾನುವಾರದಂದು ಕಂಪ್ಲೀಟ್‌ ಲಾಕ್ ಡೌನ್ ಇರುವುದಿಲ್ಲ. ಆದ್ದರಿಂದ ದೈನಂದಿನ ಚಟುವಟಿಕೆಗಳು ಎಂದಿನಂತೆ…

ಅಕ್ಕನಿಗೆ ಕೊರೊನಾ ಸೋಂಕು – ತಂಗಿಯ ಮದುವೆ ರದ್ದು!

ಹಾವೇರಿ: ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ 12 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಸವಣೂರು –…

ವಿಶಾಖಪಟ್ಟಣ ಘಟನೆ: ಕನ್ನಡಿಗರಿಗಾಗಿ ಸಹಾಯವಾಣಿ

ವಿಶಾಖಪಟ್ಟಣದಲ್ಲಿ ಸಂಭವಿಸಿದ ವಿಷಾನೀಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಅನುಕೂಲಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ.

ರಾಜ್ಯದಲ್ಲಿಂದು 141 ಕೊರೊನಾ ಪ್ರಕರಣ: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು ಮತ್ತೆ 141 ಕೊರೊನಾ ಸೊಂಕು ಪ್ರಕರಣ ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕು…