ದಾವಣಗೆರೆ : ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರನಿದ್ದ ಕಾರು ಅಪಘಾತಕ್ಕೆ ಈಡಾಗಿರುವ ಘಟನೆ ನಗರದ ಹಳೆಯ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಈ ಘಟನೆಯಲ್ಲಿ ಪ್ರಶಾಂತ್ ಶೆಟ್ಟರ್ ಹಾಗೂ ಅವರ ಪತ್ನಿ ಅಂಚಲ್ ಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಹೈಟೆಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಡಿವೈಡರ್ ಬಳಿ ಲಾರಿ ಹಾಗೂ ಲ್ಯಾಂಡ್ ರೋವರ್ ಡಿಸ್ಕವರಿ ಕಾರಿನ ನಡುವೆ ಈ ಡಿಕ್ಕಿ ಸಂಭವಿಸಿದೆ.

ಶೆಟ್ಟರ್ ಅವರ ಪುತ್ರ ಇಂದು ದಾವಣಗೆರೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ಪಿಎಸ್ಐಿ ಕಿರಣ್ ಕುಮಾರ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗಾಗಿ ಜಾತಕಪಕ್ಷಿಯಂತೆ ನಿರೀಕ್ಷೆ- ಬಸವರಾಜೇಶ್ವರಿ ಶೀಲವಂತ ನೇಮಕಾತಿ ಪ್ರಕ್ರಿಯೆ ಕೂಡಲೇ ಆರಂಭಿಸಲು ಸಕಾ೯ರಕ್ಕೆ ಆಗ್ರಹ

ಉತ್ತರಪ್ರಭ ಸುದ್ದಿನಿಡಗುಂದಿ: ರಾಜ್ಯದ ಪ್ರತಿಯೊಂದು ಶಾಲಾ, ಪ,ಪೂ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಪಠ್ಯದ ಸವಿರುಚಿ ಮಕ್ಕಳು…

ಕುಂಟೋಜಿ ಗ್ರಾಮದಲ್ಲಿ ಸಾಮೂಹಿಕ ವಿವಾಹ

ಸಾಮೂಹಿಕ ವಿವಾಹಗಳಿಂದ ಸಮಾನತೆ ಸಾರುವುದರ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪೂರಕವಾಗಿವೆ. ನವಜೋಡಿಗಳು ಆದರ್ಶ ದಂಪತಿಗಳಾಗಿ ಚಿಕ್ಕ ಹಾಗೂ ಚೊಕ್ಕ ಸಂಸಾರ ನಡೆಸಿ, ಮುಂದೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣದ, ಸಂಸ್ಕಾರ ನೀಡುವ ಸಂಕಲ್ಪ ಮಾಡಬೇಕು ಎಂದು ಮೈಸೂರು ಸಂಸ್ಥಾನ ಮಠದ ವಿಜಯ ಮಹಾಂತ ಸ್ವಾಮೀಜಿ ಹೇಳಿದರು.

ಕೊರೊನಾ ಏರಿಕೆ:ಕೆಲವು ಪ್ರದೇಶಗಳು ಸೀಲ್ ಡೌನ್ ಎಂದ ಬಿಎಸ್ವೈ

ಬೆಂಗಳೂರು: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿವೆ. ಆದ್ದರಿಂದ ಕೆಲವು ಪ್ರದೇಶಗಳನ್ನು ಸೀಲ್ ಡೌನ್…

ಗದಗ ಜಿಲ್ಲೆಯಲ್ಲಿಂದು 9 ಪಾಸಿಟಿವ್ ಎಲ್ಲೆಲ್ಲಿ..?

ಗದಗ: ಗದಗ ಜಿಲ್ಲೆಯಲ್ಲಿ ಮಂಗಳವಾರ ದಿ. 14 ರಂದು 9 ಜನರಿಗೆ ಕೊವಿಡ್-19 ಸೋಂಕು ದೃಢ…