ಬೆಂಗಳೂರು : ನಗರದಲ್ಲಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ರೂ. ಲಕ್ಷಾಂತರ ನಷ್ಟವಾಗಿದೆ.

ಇಲ್ಲಿಯ ಹೊಸಗುಡ್ಡದಹಳ್ಳಿಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಭಾರೀ ಪ್ರಮಾಣದ ನಷ್ಟಕ್ಕೆ ಕಾರಣವಾಗಿದೆ.
ಸ್ಥಳಕ್ಕೆ ಎಂಟು ಅಗ್ನಿ ಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ಆರಿಸಲು ಸತತ ಪ್ರಯತ್ನ ನಡೆಯುತ್ತಿದೆ.

ಆಕಸ್ಮಿಕ ಅನಾಹುತದಿಂದಾಗಿ ದಟ್ಟ ಹೊಗೆ ಬಾನೆತ್ತರಕ್ಕೆ ಆವರಿಸಿದೆ. ಜೊತೆಗೆ ಬೆಂಕಿಯ ಕೆನ್ನಾಲಿಗೆಗಳು ಆಕಾಶದತ್ತ ಚಿಮ್ಮುತ್ತಿವೆ. ಆದರೆ, ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

You May Also Like

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಗದಗ ಚುನಾವಣೆ-2022 ಜಯಗಳಿಸಿದ ಅಭ್ಯರ್ಥಿಗಳು

ಉತ್ತರಪ್ರಭ ಸುದ್ದಿಗದಗ: ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ…

ಕ್ವಾರಂಟೈನ್ ನಲ್ಲಿಯೇ ಯುವತಿಯ ಅತ್ಯಾಚಾರ..!

ಕ್ಯಾರೆಂಟೈನ್ ನಲ್ಲಿಯೇ ಇಬ್ಬರು ವಲಸೆ ಕಾರ್ಮಿಕರು ಸೇರಿದಂತೆ 6 ಪುರುಷರು 18 ವರ್ಷದ ಯುವತಿಯೋರ್ವಳನ್ನು ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ನಡೆದಿದೆ

ಮುಂದುವರೆದ ಸೋಂಕು ತೀವ್ರತೆ, ಸಾವಿನ ಪ್ರಮಾಣ ರಾಜ್ಯದಲ್ಲಿಂದು 2,627 ಕೇಸ್: ಯಾವ ಜಿಲ್ಲೆಯಲ್ಲಿ ಎಷ್ಟು?

ಶನಿವಾರ 2,798 ಕೇಸ್ಗಳೊಂದಿಗೆ ಸೋಂಕಿತ ರಾಜ್ಯಗಳ ಪಟ್ಟಿಯಲ್ಲಿ 5ನೆ ಸ್ಥಾನಕ್ಕೇರಿದ್ದ ರಾಜ್ಯ, ಇಂದು 2,627 ಪಾಸಿಟಿವ್ಗಳನ್ನು…

ಹಸಿರು ಮತ್ತು ಕೆಂಪು ವರ್ಣಗಳು ಸಿಡಿದ್ದೆದ್ದರೆ ಸರ್ಕಾರಕ್ಕೆ ಉಳಿಗಾಲವಿಲ್ಲ: ಪೀರು ರಾಠೋಡ್

ರೈತರು ಮತ್ತು ಕಾರ್ಮಿಕರ ಶಕ್ತಿಯನ್ನು ಈ ಸರ್ಕಾರಕ್ಕೆ ತೋರಿಸಬೇಕಾಗುತ್ತದೆ. ಹಸಿರು ಬಣ್ಣದ ಸಂಕೇತ ಹೊಂದಿರುವ ರೈತರು, ಕೆಂಪು ಬಣ್ಣದ ಸಂಕೇತ ಹೊಂದಿರುವ ಕಾರ್ಮಿಕರ ಶಕ್ತಿ ಒಂದಾದರೆ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ಕಾರ್ಮಿಕ ಮುಖಂಡ ಪೀರು ರಾಠೋಡ ಆಕ್ರೋಶ ವ್ಯಕ್ತಪಡಿಸಿದರು.