ಗದಗ: ತಲೆಯ ಮೇಲೆ ಕಲ್ಲು ಎತ್ತಿಹಾಕಿ ಸೆಕ್ಯೂರಿಟಿ ಗಾರ್ಡ್ ನನ್ನು ಕೊಲೆ ಮಾಡಿದ ಘಟನೆ ತಡರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಗಂಗಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ‌. ಗಂಗಾಪೂರದ ವಿಜಯ ನಗರ ಸಕ್ಕರೆ ಕಾರ್ಖಾನೆ ಹಿಂಬದಿಯ ರಸಗೊಬ್ಬರ ಗೊದಾಮಿನಲ್ಲಿ ಘಟನೆ ನಡೆದಿದ್ದು, ಫಕ್ಕಿರೇಶ್ ತಳವಾರ‌ (32) ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಆದರೆ ಘಟನೆ ಮಾತ್ರ ಹಲವು ಸಂಶಯಗಳಿಗೆ ಎಡೆಮಾಡಿ ಕೊಟ್ಟಿದೆ‌. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾಸನಾಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು‌. ಫಕ್ಕೀರೇಶ್ ಪತ್ನಿ ದೂರು ಹಿನ್ನೆಲೆ ಮುಂಡರಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅವಧಿ ಫೆ.28 ರವರೆಗೆ ವಿಸ್ತರಣೆ

ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ನಂತ್ರ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿ ಮುಕ್ತಾಯಗೊಂಡಿದ್ದರೂ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಜ.31 ರ ವರೆಗೆ ಅವಕಾಶ ನೀಡಿ ಕೆಎಸ್‌ಆರ್‌ಟಿಸಿ ಆದೇಶ ನೀಡಿತ್ತು.

ನಾಳೆ ಕೆರೆ ಹಸ್ತಾಂತರ ಸಮಾರಂಭ ( ಉದ್ಘಾಟನೆಗೆ ವೀರೇಂದ್ರ ಹೆಗ್ಗಡೆಯವರ ಆಗಮನ)

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್, ಸ್ಥಳೀಯ ಪಟ್ಟಣ ಪಂಚಾಯ್ತಿ ಹಾಗೂ ಬಾಲಲೀಲಾ ಮಹಾಂತ ಶಿವಯೋಗಿ ಕೆರೆ ಸಮಿತಿ ಸಹಭಾಗಿತ್ವದಲ್ಲಿ ನಮ್ಮೂರು ನಮ್ಮ

ಪ್ರಾಣಿ ಪ್ರೇಮ ತೋರಿದ ಡಿಬಾಸ್

ಡಿಬಾಸ್ ದರ್ಶನ್ ಇದೀಗ ಪ್ರಾಣಿ ಪ್ರೇಮ ಮೆರೆಯುವ ಮೂಲಕ ಸುದ್ದಿಯಾಗಿದ್ದಾರೆ. ಎತ್ತೊಂದರ ಚಿಕಿತ್ಸೆಗೆ ನೆರವಾಗುವ ಮೂಲಕ ತಮ್ಮಲ್ಲಿರುವ ಪ್ರಾಣಿಗಳ ಬಗೆಗಿರುವ ಕಾಳಜಿಯನ್ನು ತೋರಿಸಿದ್ದಾರೆ.

ಗುಣಮುಖರಾಗಿ ಆಸ್ಪತ್ರೆಯಿಂದ ತೆರಳಿದ್ದ ವ್ಯಕ್ತಿಯಲ್ಲಿ ಕಂಡು ಬಂದ ಕೊರೊನಾ!

ಬೆಳಗಾವಿ: ಕೊರೊನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದ ವೃದ್ಧರೊಬ್ಬರಲ್ಲಿ ಮತ್ತೆ ಕೊರೊನಾ ವೈರಸ್ ಕಂಡು ಬಂದಿದೆ. 60…