ಲಕ್ಷ್ಮೇಶ್ವರ: ನಗರದ ಪ್ರತಿಷ್ಠಿತ ಶ್ರೀಮತಿ ಕಮಲಾ ಹಾಗೂ ಶ್ರೀ.ವೆಂಕಪ್ಪ ಎಂ ಅಗಡಿ ಇಂಜನೀಯರಿಂಗ್ ಕಾಲೇಜು,ಲಕ್ಷ್ಮೇಶ್ವರದಲ್ಲಿ ಸಿಇಟಿ ಆಪ್ಷನ್ ಎಂಟ್ರಿ ಸಹಾಯ ಕೇಂದ್ರ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದಂತಹ ಡಾ.ಉದಯಕುಮಾರ ಹಂಪಣ್ಣವರ ತಿಳಿಸಿದ್ದಾರೆ.

ಇಂಜನೀಯರಿಂಗ್ ಶಿಕ್ಷಣ ಪ್ರವೇಶ ಬಯಸುವ ವಿದ್ಯಾರ್ಥಿಗಳು ಅಪ್ಷನ್ ಎಂಟ್ರಿಯನ್ನು ನವೆಂಬರ್ 22ರಿಂದ ನವೆಂಬರ್ 25ರ ವರೆಗೆ ಆನ್ಲೈನ್ ನಲ್ಲಿ ಭರ್ತಿ ಮಾಡಬಹುದು. ಮಹಾವಿದ್ಯಾಲಯದಲ್ಲಿ ಸಹಾಯಕೇಂದ್ರವನ್ನು ಆರಂಭಿಸಲಾಗಿದೆ.ವಿದ್ಯಾರ್ಥಿಗಳು ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಆಡಳಿತಾಧಿಕಾರಿಗಳಾದಂತಹ ಡಾ.ಶ್ರೀನಿವಾಸ ರಜಪೂತ ,ಪ್ರವೇಶಾತಿ ಕೇಂದ್ರದ ಮುಖ್ಯಸ್ಥರಾದಂತಹ ಪ್ರೊ.ಗಿರೀಶ ಯತ್ತಿನಹಳ್ಳಿ ಹಾಗೂ ಸಿಬ್ಬಂದಿ ವರ್ಗವು ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿಗಾಗಿ ಪ್ರವೀಣ ತಡಸ ಅವರನ್ನು ಮೊಬೈಲ್ ಸಂಖ್ಯೆಗೆ 8867339990/9448120344 ಸಂಪರ್ಕಿಸಬಹುದು.

Leave a Reply

Your email address will not be published. Required fields are marked *

You May Also Like

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷ ಜನವರಿ 9 ರಿಂದ…

ಟ್ರ್ಯಾಕ್ಟರ್ ಪಲ್ಟಿ ಸ್ಥಳದಲ್ಲೇ ಚಾಲಕ ಸಾವು..!

ಉತ್ತರಪ್ರಭಲಕ್ಷ್ಮೇಶ್ವರ: ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೇಶ್ವರ ಯಳವತ್ತಿ ರೈತ ಸಂಪರ್ಕ ರಸ್ತೆಯಲ್ಲಿ ಮಣ್ಣು ತುಂಬಿದ ಟ್ರ್ಯಾಕ್ಟರ್…

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬಾವಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಸುಮಾ ಜೋಶಿ (35) ಮೃತಪಟ್ಟ ಮಹಿಳೆ ಯಾಗಿದ್ದಾಳೆ.

ಸ್ವಾಮೀಜಿಯನ್ನು ಮನಸೋ ಇಚ್ಛೆ ಥಳಿಸಿದ ಪೊಲೀಸ್ ಪೇದೆ!

ಸ್ವಾಮೀಜಿಯೊಬ್ಬರಿಗೆ ಪೊಲೀಸ್ ಪೇದೆ ಥಳಿಸಿರುವ ಘಟನೆ ಅಫಜಲ್ ಪುರ ತಾಲೂಕಿನ ಅರ್ಜುಣಗಿ ತಾಂಡಾ ಚೆಕ್ ಪೋಸ್ಟ್ ಬಳಿ ನಡೆದಿದೆ.