ಶಿರಹಟ್ಟಿ: ಮಾಬುಸುಬಾನಿ ಉರುಸು ರದ್ದು ಪಟ್ಟಣದಲ್ಲಿ ಭಾವೈಕ್ಯತೆ ಸಂಕೇತವಾಗಿದ್ದ ಹಜರತ್ ಮೆಹಬೂಬ ಸುಬ್ಹಾನಿ(ರಹ) ದರ್ಗಾದ ಉರುಸು ಈ ಬಾರಿ ಕೊರೊನಾದಿಂದ ರದ್ದುಗೊಳಿಸಲಾಗಿದೆ. ಉರುಸು ನಿಮಿತ್ಯ ನವೆಂಬರ್ 25 ರಿಂದ 27ರವರೆಗೆ ನಡೆಯಬೇಕಿದ್ದ ಎಲ್ಲ ಕಾರ್ಯಕ್ರಮಗಳನ್ನು ಸರ್ಕಾರದ ನಿಯಮದಂತೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ ಆದೇಶದ ಪ್ರಕಾರ ರದ್ದುಗೊಳಿಸಲಾಗಿದೆ.
You May Also Like
ಪ್ರಾಣಿಗಳ ಹಸಿವಿಗೆ ಮಿಡಿದ ಪೊಲೀಸರು
ಲಾಕ್ ಡೌನ್ ನಿಂದಾಗಿ ಮೂಕ ಪ್ರಾಣಿಗಳ ಮೂಕ ವೇದನೆ ಯಾರಿಗೆ ಅರ್ಥವಾಗಬೇಕು ಹೇಳಿ? ಆದರೆ ಪೊಲೀಸರು ಪ್ರಾಣಿಗಳ ಹಸಿವಿಗೆ ಮಿಡಿದಿದ್ದಾರೆ. ಈ ಮೂಲಕ ಖಾಕಿಯೊಳಗಿನ ಅಂತಃ ಕರಣದ ಮನಸ್ಸು ಜನರ ಮೆಚ್ಚುಗೆಗೆ ಕಾರಣವಾಗಿದೆ.
- ಉತ್ತರಪ್ರಭ
- April 30, 2020
ಆಲಮಟ್ಟಿ : ಶಿವನ ಸನ್ನಿಧಿಯಲ್ಲಿ ಜನಸಾಗರ ವೈಭವ..!
ದೇವಲಾಪುರ ಬಸವ ಉದ್ಯಾನದಲ್ಲಿ ಬ್ರಹತ್ ಈಶ್ವರನ ಮೂತಿ೯ ವೀಕ್ಷಿಸಿದ ಭಕ್ತರು
ವರದಿ : ಗುಲಾಬಚಂದ ಜಾಧವಆಲಮಟ್ಟಿ : ಹಿಂದು ಸಂಪ್ರದಾಯದ ಅತ್ಯಂತ ಪವಿತ್ರ ಹಬ್ಬ ಮಹಾ ಶಿವರಾತ್ರಿ…
- ಉತ್ತರಪ್ರಭ
- February 18, 2023
ಇಂದು ಕೂಡ ಶತಕ ಬಾರಿಸಿದ ಸೋಂಕಿತರ ಸಂಖ್ಯೆ!: ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು..?
ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ ಶತಕ ಬಾರಿಸಿದೆ. ಇಂದು ಬರೋಬ್ಬರಿ 122…
- ಉತ್ತರಪ್ರಭ
- May 27, 2020
ಸಾಲು ಮರದ ತಿಮ್ಮಕ್ಕನನ್ನು ನೆನೆದ ಬಜ್ಜಿ
ಭಾರತ ಕ್ರಿಕೆಟ್ ತಂಡದ ಆಟಗಾರ ಹರ್ಭಜನ್ ಸಿಂಗ್, ರಾಜ್ಯದ ಹೆಮ್ಮೆಯ ತಾಯಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.ಸಾಲುಮರದ ತಿಮ್ಮಕ್ಕ ಅವರನ್ನು ಭಜ್ಜಿ ನೆನೆದು ಟ್ವೀಟ್ ಮಾಡಿದ್ದಾರೆ.
- ಉತ್ತರಪ್ರಭ
- July 19, 2020