ಮುಂಡರಗಿ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಮುಂಡರಗಿ-ಬೂದಿಹಾಳ ರಸ್ತೆ ಮದ್ಯೆದಲ್ಲಿ ಅಪಘಾತ ಸಂಭವಿಸಿದ್ದು ರಾಮಚಂದ್ರ ಕಮ್ಮಾರ(36) ಸ್ಥಳದಲ್ಲಿಯೇ ಸಾವನ್ನಪ್ಪಿದ ಬೈಕ್ ಸವಾರ. ಮುಂಡರಗಿ ಪೊಲೀಸ್ ಠಾಣಾ ವ್ಯಾಪಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿಎಂಗೆ ಕೊರೊನಾ ಪಾಸಿಟಿವ್ ದೃಢ!

ಸಿಎಂ ಬಿ.ಎಸ್​. ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಗೇಮ್ಸ್ – ಗ್ರೌಂಡ್ ನಾಲೆಡ್ಜ್ ಮಕ್ಕಳಿಗೆ ಕೊಡಿ- ಎಂ.ವಿ.ಹಿರೇಮಠ

ಉತ್ತರಪ್ರಭ ಸುದ್ದಿ ಬಸವನ ಬಾಗೇವಾಡಿ: ಇಂದಿನ ಸ್ಪಧಾ೯ತ್ಮಕ ಯುಗದ ಆಟೋಟಗಳ್ಲಿ ಶಾಲಾ ಮಕ್ಕಳನ್ನು ಸಕ್ರಿಯವಾಗಿ ಭಾಗವಹಿಸುವಂತೆ…

ಪಟಾಕಿ ನಿಷೇಧ ಆದೇಶ ಹಿಂಪಡೆದ ಸಿಎಂ: ಹಸಿರು ಪಟಾಕಿಗೆ ಅನುಮತಿ ನೀಡಿದ ಬಿಎಸ್ವೈ

ದೀಪಾವಳಿ ಹಿನ್ನೆಲೆ ಪಟಾಕಿ ಮಾರಾಟ ಹಾಗೂ ಸಿಡಿಸುವುದನ್ನು ನಿಷೇಧಿಸುವುದಾಗಿ ಘೋಷಿಸಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಸಾರ್ವಜನಿಕರ ಒತ್ತಡಕ್ಕೆ ಮಣಿದ ಯಡಿಯೂರಪ್ಪ “ಹಸಿರು ಪಟಾಕಿ ”ಮಾರಾಟ ಮತ್ತು ಸಿಡಿಸಲು ಅವಕಾಶ ನೀಡಿದ್ದಾರೆ.

ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕಾರ: ಖಂಡನೆ

ಉತ್ತರಪ್ರಭ ಸುದ್ದಿಶಿರಹಟ್ಟಿ: ಜನೆವರಿ 26 ರಂದು ಗಣರಾಜ್ಯೋತ್ಸವ ಪರೇಡ್ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು…