ಗದಗ: ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಜಂತ್ಲಿ-ಶಿರೂರು ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ಕೊಟುಮಚಗಿ ಗ್ರಾಮದಿಂದ ಹಿರೇವಡ್ಡಟ್ಟಿ ಗ್ರಾಮಕ್ಕೆ ಹೊರಟ್ಟಿದ್ದ ಕಾರು ಪಲ್ಟಿಯಾಗಿದ್ದು, ಕಾರ್ ನಲ್ಲಿದ್ದ ಮಹಿಳೆ ಹುಸೇನಬಿ(38) ಮೃತಪಟ್ಟಿದ್ದಾಳೆ.

ರಾಜೇಸಾಬ್ ಮತ್ತು ಅಯಾನ್ ಇಬ್ಬರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಮ್ಸ್ ಗೆ ರವಾನಿಸಲಾಗಿದೆ. ಮುಂಡರಗಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ಸಾಹಿತ್ಯ ಪರಿಷತ್ತು ಡಿಜಟಲಿಕರಣವಾಗಬೇಕು : ಚನ್ನೆಗೌಡ

ಕನ್ನಡ ಸಾಹಿತ್ಯ ಪರಿಷತ್ತು ಒಂದು ಸಂಸ್ಥೆಯಾಗಿ ಬೆಳೆಯಬೇಕಾಗಿದೆ. ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಚುಣಾಯಿತನಾದರೆ ಸಾಹಿತ್ಯ ಪರಿಷತ್ತನ್ನು ಸಾರ್ವಜನಿಕರಿಗೆ ವಿಶ್ವವಿದ್ಯಾಲಯದಂತೆ ಬೆಳಕು ಚೆಲ್ಲುವ ಕೆಲಸವನ್ನು ಸಾಹಿತ್ಯ ಪರಿಷತ್ತಿನ ಮೂಲಕ ಮಾಡುವೆ ಎಂದು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ವಿ.ಸಿ. ಚನ್ನೇಗೌಡ ಹೇಳಿದರು.

ಶುದ್ಧ ನೀರು ಪೂರೈಕೆಗೆ ಕರವೇ (ಪ್ರವೀಣಕುಮಾರ ಶೆಟ್ಟಿ ಬಣ) ಒತ್ತಾಯ

ರೋಗ ರುಜಿನಗಳಿಗೆ ಕಲುಷಿತ ನೀರು ಕಾರಣವಾಗುತ್ತಿದ್ದು, ಅದರಲ್ಲೂ ಇದೀಗ ಬೇಸಿಗೆ ಪ್ರಾರಂಭವಾಗಿದ್ದು ನೀರಿನಿಂದ ಅನೇಕ ಸಮಸ್ಯೆಗಳು ಉದ್ಬವಾಗುತ್ತಿದ್ದು ಪಟ್ಟಣದಲ್ಲಿ ಅನೇಕ ಹೋಟೆಲ್‌ಗಳು ಡಾಬಾ ಬೇಕರಿ ಹಾಗೂ ಬೀದಿ ಬದಿ ಆಹಾರ ಮಾರಾಟ ಮಾಡುವವರು ಜನರಿಗೆ ಕಲುಷಿತ ನೀರು ಪೂರೈಸುವುದರಿಂದ ರೋಗಗಳು ಹೆಚ್ಚುವಂತಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ನಿರ್ಧಾರದಿಂದ ಸರ್ಕಾರ ತಕ್ಷಣವೇ ಹಿಂದೆ ಸರಿಯಬೇಕು – ಕುಮಾರಸ್ವಾಮಿ!

ಬೆಂಗಳೂರು: ರಾಜ್ಯದಾದ್ಯಂತ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ…

ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಆಗ್ರಹ: ಕುರುಬ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರಿಸಲು ಒತ್ತಾಯ

ಕುರುಬರು ಮೂಲತ: ಬುಡಕಟ್ಟು ಜನಾಂಗದವರಾಗಿದ್ದು, ರಾಜ್ಯದಲ್ಲಿ ಈಗಾಗಲೇ ಜೇನು ಕುರುಬ, ಕಾಡು ಕುರುಬರು, ಗೊಂಡ, ರಾಜಗೊಂಡ, ಕುರುಬ, ಕುರುಮನ್ಸ್ ಜಾತಿಗಳು ಪರಿಶಿಷ್ಟ ಪಂಗಡದಲ್ಲಿವೆ. ಆದರೆ ಸರ್ಕಾರ ರಾಜ್ಯದಲ್ಲಿರುವ ಎಲ್ಲ ಕುರುಬರಿಗೂ ಎಸ್.ಟಿ.ಮೀಸಲಾತಿ ವಿಸ್ತರಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಎಸ್.ಟಿ ಮೀಸಲಾತಿ ಹೋರಾಟ ಸಮೀತಿ ರಾಜ್ಯ ಹಿರಿಯ ಉಪಾಧ್ಯಕ್ಷ ಹಾಗೂ ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ತಿಳಿಸಿದರು.