ಮುಳಗುಂದ: ಸಮೀಪದ ನೀಲಗುಂದ ಗ್ರಾಮದ ಜ್ಞಾನಗಿರಿ ಗುದ್ನೇಶ್ವರ ಮಠದ ದಿವ್ಯ ಚೇತನ ಶಾಲಾ ಆವರಣದಲ್ಲಿ ಡಿ.5 ಶನಿವಾರ ಸಂಜೆ 2 ನೇ ವರ್ಷದ ದಿವ್ಯ ದೀಪೋತ್ಸವ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ.

ಶುದ್ದ ಕಾರ್ತಿಕ ಮಾಸದಲ್ಲಿ ದೇಗುಲ, ಮಂದಿರದಲ್ಲಿ ದೀಪೋತ್ಸವ ನಡೆಯುವದು ಸಂಪ್ರದಾಯ ಆದರೆ ಶಾಲೆ ಎಂಬ ದೇಗುಲಕ್ಕೆ ದೀಪ ಬೆಳಗಿಸಿ ಜ್ಞಾನದ ಬೆಳಕು ಬೆಳಗಿಸುವ ಕಾರ್ಯವನ್ನ ಶ್ರೀಮಠದ ಪ್ರಭುಲಿಂಗ ದೇವರು 2 ನೇ ವರ್ಷದಲ್ಲಿ ಆಯೋಜಿಸಿದ್ದಾರೆ. ಅಂದು ಸಂಜೆ 6 ಗಂಟೆಗೆ ಆರಂಭವಾಗುವ ಕಾರ್ಯಕ್ರಮ 7.40ಕ್ಕೆ ಏಕಕಾಲಕ್ಕೆ ದೀಪಗಳ ಬೆಳಗಿಸುವದು ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಹತ್ತಿಕಾಳನ್ನು ಎಣ್ಣೆಯಲ್ಲಿ ನೆನೆಸಿ ಪಣತೆಯೊಂದಿಗೆ ಆಗಮಿಸಬೇಕು. ಎಂದು ಸಂಘಟಿಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಉಡುಪಿಯಲ್ಲಿ ಕ್ವಾರಂಟೈನ್ ಆದವರಿಗೆ ಮಂಗಳೂರಿನಲ್ಲಿ ಸೋಂಕು!

ಮಂಗಳೂರು: ಉಡುಪಿಯಲ್ಲಿ ಕ್ವಾರಂಟೈನ್ ಮುಗಿಸಿ ನಂತರ ಮಂಗಳೂರಿಗೆ ಬಂದಿದ್ದ 7 ಜನರಲ್ಲಿ ಕೊರೊನಾ ಸೋಂಕು ಇರುವುದು…

ಶಾಲೆ ಹಾಗೂ ವಸತಿ ಶಾಲೆಗಳ ಮಕ್ಕಳ ಆರೋಗ್ಯದ ಕುರಿತು ಹೆಚ್ಚಿನ ನಿಗಾ ವಹಿಸಿ -ಜಿಲ್ಲಾಧಿಕಾರಿ

ಉತ್ತರಪ್ರಭ ಸುದ್ದಿಗದಗ: ಜಿಲ್ಲೆಯಲ್ಲಿ ಶಾಲೆ ಹಾಗೂ ವಸತಿ ಶಾಲೆಗಳಲ್ಲಿರುವ ಮಕ್ಕಳ ಆರೋಗ್ಯದ ಕುರಿತು ಹೆಚ್ಚಿನ ನಿಗಾ…

ಗೋಗೇರಿಯಲ್ಲಿ ಕರವೇ ಯುವಸೈನ್ಯ ದಿಂದ ಆಹಾರದ ಕಿಟ್ ವಿತರಣೆ

ಗಜೇಂದ್ರಗಡ: ಸಮೀಪದ ಗೋಗೇರಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯ ಸಂಘಟನೆ ವತಿಯಿಂದ ಬಡವರಿಗೆ ಆಹಾರದ ಕಿಟ್ ವಿತರಿಸಲಾಯಿತು. ಕರವೇ ಯುವ ಸೈನ್ಯ ರಾಜ್ಯಾಧ್ಯಕ್ಷ ಕೆ.ಎಸ್.ಕೊಡತಗೇರಿ ಮಾತನಾಡಿ, ಕೋವಿಡ್ ಎರಡಲೇ ಅಲೆ ಜನಸಾಮಾನ್ಯರನ್ನು ಬೆಂಬಿಡದೇ ಕಾಡುತ್ತಿದೆ.

ಗದಗ ಜಿಲ್ಲೆ : ನರೇಗಾದಲ್ಲಿ ಬಿಎಫ್‌ಟಿ ಹುದ್ದೆಗೆ ಅರ್ಜಿ

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 5 ಬಿ.ಎಫ್.ಟಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.