ಮುಂಡರಗಿ: ಮಾಜಿ ಸಚಿವ ಎಸ್.ಎಸ್.ಪಾಟೀಲ್ ಇವರ ಅಣ್ಣಂದಿರಾದ ದಿ.ಮುದುಕನಗೌಡ ಭರಮನಗೌಡ ಪಾಟೀಲ್ ಇವರ ಹಿರಿಯ ಸುಪುತ್ರ ದಿ.ಬಸನಗೌಡ ಮುದುಕನಗೌಡ ಪಾಟೀಲ್ ಇವರ ಧರ್ಮಪತ್ನಿ ಗಿರಿಜಮ್ಮ ಬಸನಗೌಡ ಪಾಟೀಲ್(77) ಇವರು ಭಾನುವಾರ ನಿಧನ ಹೊಂದಿದರು.

ಮೃತರ ಅಂತ್ಯಕ್ರಿಯೇ ಸೋಮವಾರ ಡಿ.07 ರಂದು ಕಲಕೇರಿ ಗ್ರಾಮದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಗ್ರಾಮ ಪಂಚಾಯತಿ ಮಾಜಿ ಸದಸ್ಯ ಸಿದ್ದನಗೌಡ ಪಾಟೀಲ್, ಗುತ್ತಿಗೆದಾರರಾದ ರಾಜೀವಗೌಡ ಪಾಟೀಲ್ ಹಾಗೂ ಈಶ್ವರಗೌಡ ಪಾಟೀಲ್ ಸೇರಿ ಮೂವರು ಪುತ್ರರು ಹಾಗೂ ಓರ್ವ ಪುತ್ರಿ, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿಶೇಷ ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆ ನಿಲ್ಲಿಸಲು ಶಿಕ್ಷಣ ಸಚಿವರಿಗೆ ಚಿತ್ರಕಲಾ ಶಿಕ್ಷಕರ ಮನವಿ

ಉತ್ತರಪ್ರಭಆಲಮಟ್ಟಿ: ಪ್ರಸಕ್ತ 2022-23 ನೇ ಸಾಲಿನಲ್ಲಿ ರಾಜ್ಯದ ಸಕಾ೯ರಿ ಪ್ರೌಢಶಾಲೆಗಳಲ್ಲಿ ಅವಶ್ಯ ಹೆಚ್ಚುವರಿ ವಿಶೇಷ ಶಿಕ್ಷಕರ…

ಅತಿವೃಷ್ಟಿ ಅನಾಹುತ ನಿರ್ವಣೆಗೆ ಅನುದಾನ ಬಿಡುಗಡೆ ಮಾಡಿ: ಎಚ್.ಡಿ.ಕುಮಾರಸ್ವಾಮಿ

ನೆರೆಪೀಡಿತ ಪ್ರದೇಶಗಳ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಅತಿವೃಷ್ಟಿಯಿಂದ ರಾಜ್ಯದಲ್ಲಾದ ನಷ್ಟ ಎಷ್ಟು ಗೊತ್ತಾ..?

ಮೈಸೂರು : ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ದೊಡ್ಡ ಪ್ರಮಾಣದ ನಷ್ಟ ಸಂಭವಿಸಿದೆ. ಕಳೆದ ಎರಡು ತಿಂಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ ರೂ. 9,952 ಕೋಟಿಯಷ್ಟು ನಷ್ಟವಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಮುಂದಿನ ವಿಧಾನಸಭೆಗೆ ಗ್ರಾಪಂ, ತಾಪಂ, ಜಿಪಂ ಚುನಾವಣೆಗಳೇ ಮೆಟ್ಟಿಲು ಎಂದು ಕರೆ ನೀಡಿರುವ ಬಿಜೆಪಿ!

ಮಂಗಳೂರು : ಬಿಜೆಪಿಯು ಮುಂಬರುವ ಚುನಾವಣೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದೆ. ಪಕ್ಷ ಸಂಘಟನೆಗೆ ಈಗಿನಿಂದಲೇ ಮುಂದಾಗಿದೆ.