ಬೆಂಗಳೂರು: ಶಾಸಕ ಮಹೇಶ್ ಅವರ ನೇತೃತ್ವದಲ್ಲಿ ಅನುದಾನಿತ ಕಾಲೇಜುಗಳು ಉಪನ್ಯಾಸಕ ಹುದ್ದೆ ಆಕಾಂಕ್ಷಿಗಳು ಡಿಸಿಎಂ ಅವರನ್ನು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ತಿಳಿಸಿದ್ದಾರೆ. ಈ ವೇಳೆ ಅನುದಾನಿತ ಪದವಿ ಕಾಲೇಜುಗಳ 350 ಉಪನ್ಯಾಸಕರ ನೇಮಕಾತಿಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಅನುದಾನಿತ ಪದವಿ ಕಾಲೇಜುಗಳ 350 ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಕೂಡಲೇ ಕ್ರಮ ಕೈಗೊಳ್ಳಲು ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಗೆ ಶೇ.40 ರಷ್ಟು ಮಳೆಯ ಕೊರತೆ!: ಬಿತ್ತನೆಯಾಗಿದ್ದು ಶೇ.47 ರಷ್ಟು ಮಾತ್ರ!

ಗದಗ: ಜಿಲ್ಲೆಯಲ್ಲಿ ಈಗಾಗಲೇ ಕೆಲವೆಡೆ ಉತ್ತಮ ಮಳೆಯಾಗಿದ್ದು ಇನ್ನು ಕೆಲವು ಭಾಗದಲ್ಲಿ ಮಳೆಯ ದರ್ಶನವಾಗಿಲ್ಲ. ಮಳೆ…

ಜಿಂದೇಶ್ಯಾವಲಿ ದರ್ಗಾ ಉರುಸು ರದ್ದುಗೊಳಿಸಿ ಡಿಸಿ ಆದೇಶ

ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.

ಮಾನಸಿಕ ಒತ್ತಡದ ನಿವಾರಣೆಗೆ ದೈಹಿಕ ಚಟುವಟಿಕೆ ಅಗತ್ಯ

ಆರೋಗ್ಯ ಸಂಪತ್ತಿಗಿಂತ ಮಿಗಿಲಾದ ಸಂಪತ್ತು ಇನ್ನೊಂದಿಲ್ಲ. ಆರೋಗ್ಯವೇ ಭಾಗ್ಯ. ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಥಿತಿಯಲ್ಲಿದ್ದರೆ ಜೀವನದಲ್ಲಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಬಿ. ಸಂಕನೂರ ತಿಳಿಸಿದರು.

ಪದವಿಯ-ಬಿಇ ಗೆ ನೋ ಎಕ್ಸಾಮ್ಸ್: ಅಂತಿಮ ವರ್ಷಕ್ಕೆ ಮಾತ್ರ ಪರೀಕ್ಷೆ

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ನಿರ್ಣಯವೊಂದರಲ್ಲಿ ಪದವಿಯ ಅಂತಿಮ ವರ್ಷವನ್ನು ಹೊರತುಪಡಿಸಿ, ಉಳಿದ ವರ್ಷಗಳ ಪರೀಕ್ಷೆಗಳನ್ನು…