ಉತ್ತರಪ್ರಭ ದಿನಪತ್ರಿಕೆ, ವೆಬ್ ಪೋರ್ಟಲ್ ಹಾಗೂ ಯೂಟ್ಯೂಬ್ ಚಾನಲ್ ಈಗಾಗಲೇ ಗದಗ ಜಿಲ್ಲೆಯ ಜನರ ಮನೆ-ಮನ ತಲುಪಿದ್ದು, ಜನರಿಂದ ಸಿಗುತ್ತಿರುವ ವ್ಯಾಪಕ ಬೆಂಬಲದಿಂದ ನಮ್ಮ ತಂಡ ಇನ್ನಷ್ಟು ಕ್ರೀಯಾಶೀಲವಾಗಿದೆ. ಹೀಗಾಗಿ ಗ್ರಾಮೀಣ ಭಾಗದ ಸಮಸ್ಯೆಗಳು, ಜನರ ಬವಣೆ ಹಾಗೂ ಸಭೆ-ಸಮಾರಂಭಗಳಿಗೂ ಆದ್ಯತೆ ನೀಡಬೇಕು ಎನ್ನುವ ಉದ್ದೇಶದಿಂದ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತಿಗೊಬ್ಬ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ನೀವು ಕೂಡ ನಮ್ಮ ತಂಡದಲ್ಲಿ ಒಬ್ಬರಾಗಬೇಕೇ? ಹಾಗಾದರೇ ಕೂಡಲೇ ಕರೆ ಮಾಡಿ. ನಿಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಪ್ರತಿನಿಧಿಯಾಗುವ ಮೂಲಕ ನಮ್ಮ ಪ್ರಯತ್ನದಲ್ಲಿ ಕೈಜೋಡಿಸಿ….