ಉತ್ತರಪ್ರಭ ದಿನಪತ್ರಿಕೆ, ವೆಬ್ ಪೋರ್ಟಲ್ ಹಾಗೂ ಯೂಟ್ಯೂಬ್ ಚಾನಲ್ ಈಗಾಗಲೇ ಗದಗ ಜಿಲ್ಲೆಯ ಜನರ ಮನೆ-ಮನ ತಲುಪಿದ್ದು, ಜನರಿಂದ ಸಿಗುತ್ತಿರುವ ವ್ಯಾಪಕ ಬೆಂಬಲದಿಂದ ನಮ್ಮ ತಂಡ ಇನ್ನಷ್ಟು ಕ್ರೀಯಾಶೀಲವಾಗಿದೆ. ಹೀಗಾಗಿ ಗ್ರಾಮೀಣ ಭಾಗದ ಸಮಸ್ಯೆಗಳು, ಜನರ ಬವಣೆ ಹಾಗೂ ಸಭೆ-ಸಮಾರಂಭಗಳಿಗೂ ಆದ್ಯತೆ ನೀಡಬೇಕು ಎನ್ನುವ ಉದ್ದೇಶದಿಂದ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತಿಗೊಬ್ಬ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ನೀವು ಕೂಡ ನಮ್ಮ ತಂಡದಲ್ಲಿ ಒಬ್ಬರಾಗಬೇಕೇ? ಹಾಗಾದರೇ ಕೂಡಲೇ ಕರೆ ಮಾಡಿ. ನಿಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಪ್ರತಿನಿಧಿಯಾಗುವ ಮೂಲಕ ನಮ್ಮ  ಪ್ರಯತ್ನದಲ್ಲಿ ಕೈಜೋಡಿಸಿ….

Leave a Reply

Your email address will not be published. Required fields are marked *

You May Also Like

ಗಳಿಕೆ ರಜೆ ನಗದಿಕರಣ ರದ್ದು!

ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸುವ ಮೂಲಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಕೋವಿಡ್ ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವುದರಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.

ನಗರ ಸಭೆ ಚುನಾವಣೆ: 30ನೇ ವಾರ್ಡ ಕಾಂಗ್ರೇಸ್ ಪಾಲಿಗೆ

ಗದಗ ಬೇಟಗೇರಿ:ನಗರ ಸಭೆ 30ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 30ನೇ  ವಾರ್ಡನಲ್ಲಿ ಕಾಂಗ್ರೇಸಗೆ…

ಅಡವಿಸೋಮಾಪುರ ಬಳಿ ಬಸ್ ಹರಿದು ಬಾಲಕಿ ಸಾವು

ಬಸ್ ಹರಿದು ಎಂಟು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಅಡವಿಸೋಮಾಪುರ ಬಳಿ ನಡೆದಿದೆ.

ಕುಡಿಯುವ ನೀರಿಗಾಗಿ ಆಹೋರಾತ್ರಿ ಧರಣಿ : ಕೆರೆಗಳನ್ನು ತುಂಬಿಸಿ ಪುಣ್ಯಕಟ್ಟಿಕೊಳ್ಳಿ- ಸಂಗನಬಸವ ಶ್ರೀ

ಉತ್ತರಪ್ರಭ ಆಲಮಟ್ಟಿ: ರಾಷ್ಟ್ರದ ಅಭಿವೃದ್ಧಿಗಾಗಿ ತ್ಯಾಗ ಮಾಡಿದ ಅಖಂಡ ವಿಜಯಪುರ ಜಿಲ್ಲೆಯ ರೈತರಿಗೆ, ಜನ-ಜಾನುವಾರುಗಳ ಕುಡಿಯುವ…