ಸಾರಿಗೆ ನೌಕರರ ಮುಷ್ಕರ ವಾಪಸ್: ಸತ್ಯಾಗ್ರಹ ಮುಂದುವರಿಕೆ

ಬೆಂಗಳೂರು: ಈಗಾಗಲೇ ಕಳೆದ ನಾಲ್ಕು ದಿನಗಳಿಂದ ಆರಂಭವಾಗಿದ್ದ ಸಾರಿಗೆ ನೌಕರರ ಮುಷ್ಕರವನ್ನು ಹಿಂಪಡೆದುಕೊಂಡಿರುವ ಬಗ್ಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಬಗ್ಗೆ ಸಾರಿಗೆ ಮುಖಂಡರ ಜೊತೆ ಮಾತುಕತೆ ನಡೆಸಿ ಮುಷ್ಕರ ಹಿಂಪಡೆಯಲಾಗು ವುದು. ಅಧಿಕೃತವಾಗಿ ಈ ಬಗ್ಗೆ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ವಾಪಸ್ ಪಡೆಯುವ ಬಗ್ಗೆ ಘೋಷಣೆ ಮಾಡಲಾಗುವುದು. ಈಗಾಗಲೇ ಬಸ್ ಸಂಚಾರ ಬಂದ್ ಆಗಿರುವುದರಿಂದ ಜನಸಾಮಾನ್ಯರಿಗೆ ಬಹಳಷ್ಟು ತೊಂದರೆಯಾಗುತ್ತಿರುವ ಹಿನ್ನೆಲೆ ಈ ನಿರ್ಣಯ ಕೈಗೊಳ್ಳಲಾಗುತ್ತಿದೆ ಎಂದರು.

Exit mobile version