ಬೆಂಗಳೂರು: ಈಗಾಗಲೇ ಕಳೆದ ನಾಲ್ಕು ದಿನಗಳಿಂದ ಆರಂಭವಾಗಿದ್ದ ಸಾರಿಗೆ ನೌಕರರ ಮುಷ್ಕರವನ್ನು ಹಿಂಪಡೆದುಕೊಂಡಿರುವ ಬಗ್ಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಬಗ್ಗೆ ಸಾರಿಗೆ ಮುಖಂಡರ ಜೊತೆ ಮಾತುಕತೆ ನಡೆಸಿ ಮುಷ್ಕರ ಹಿಂಪಡೆಯಲಾಗು ವುದು. ಅಧಿಕೃತವಾಗಿ ಈ ಬಗ್ಗೆ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ವಾಪಸ್ ಪಡೆಯುವ ಬಗ್ಗೆ ಘೋಷಣೆ ಮಾಡಲಾಗುವುದು. ಈಗಾಗಲೇ ಬಸ್ ಸಂಚಾರ ಬಂದ್ ಆಗಿರುವುದರಿಂದ ಜನಸಾಮಾನ್ಯರಿಗೆ ಬಹಳಷ್ಟು ತೊಂದರೆಯಾಗುತ್ತಿರುವ ಹಿನ್ನೆಲೆ ಈ ನಿರ್ಣಯ ಕೈಗೊಳ್ಳಲಾಗುತ್ತಿದೆ ಎಂದರು.

Leave a Reply

Your email address will not be published. Required fields are marked *

You May Also Like

ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವರಾಜ ಕುರಿಕಾರ ಗೆಲುವು ಖಚಿತ: ಮಾಜಿ ಶಾಸಕ ಜಿ.ಎಸ್.ಪಾಟೀಲ

ಉತ್ತರಪ್ರಭ ನರೆಗಲ್: ವಿಧಾನ ಪರಿಷತ್‍ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಪರವಾಗಿ…

ಭಾರಿ ಮಳೆಗೆ ಬೆಂಗಳೂರಿನಲ್ಲಾದ ಅನಾಹುತಗಳು..!

ಬೆಂಗಳೂರು: ನಗರದಲ್ಲಿ ಉತ್ತಮ ಮಳೆ ಸುರಿದಿದ್ದು, ಇಂದು ಸುರಿದ ಮಳೆಗೆ ಉದ್ಯಾನ ನಗರಿಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ.…

ವಿಪ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಆಸ್ತಿ ಎಷ್ಟು? : ಮಾಡಿದ ಸಾಲ ಎಷ್ಟು..?

ಬೆಂಗಳೂರು: ವಿಧಾನ ಪರಿಷತ್‍ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ರೂ. 1,224…

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳು ಇವು…..!

ಬೆಂಗಳೂರು : ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೆಲವು ಆಹಾರಗಳನ್ನು ಹೆಚ್ಚಾಗಿ ಸೇವಿಸಲು ಸಲಹೆ ನೀಡಿದೆ.