ನರೇಗಲ್ಲ್: ರಸಪ್ರಶ್ನೆ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ನರೆಗಲ್: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಬುಧವಾರ ನಡೆದ ರೋಣ ಶಿಕ್ಷಣ ಇಲಾಖೆಯಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಅಬ್ಬಿಗೇರಿ ಶ್ರೀ ಅನ್ನದಾನೇಶ್ವ ಪ್ರೌಢಶಾಲೆಯ ವಿಧ್ಯಾರ್ಥಿನಿಗಳಾದ,ಕುಮಾರಿ ರಕ್ಷಿತಾ ಪಾಟೀಲ,ಹಾಗೂ ನಿವೇದಿತಾ ಕಿಟಗೇರಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ,
ಪ್ರೌಢ ಶಾಲೆಯ ಪ್ರಧಾನ ಗುರುಗಳು ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿದರು.

Exit mobile version